Select Your Language

Notifications

webdunia
webdunia
webdunia
webdunia

ವಿಶ್ವದ ಟಾಪ್‍ ಟೆನ್ ಸೆಕ್ಸಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದ ನಟಿ

ವಿಶ್ವದ ಟಾಪ್‍ ಟೆನ್ ಸೆಕ್ಸಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದ ನಟಿ
ಚೆನ್ನೈ , ಬುಧವಾರ, 3 ಫೆಬ್ರವರಿ 2021 (10:37 IST)
ಚೆನ್ನೈ : ಹಾಟ್ ನಟಿ ಊರ್ವಶಿ ರೌಟೆಲಾ ತಮ್ಮ ಸೌಂದರ್ಯದ ಮೂಲಕ ಅಭಿಮಾನಿಗಳ ಮನಗೆದ್ದಿದ್ದಾರೆ. ಪ್ರಸ್ತುತ ಅವರು ಆ್ಯಕ್ಷನ್ ಅಧಾರಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ನಟಿ ಯಾವಾಗಲೂ ತಮ್ಮ ಹಾಟ್ ಪೋಟೊಗಳನ್ನು ಪೋಸ್ಟ್ ಮಾಡುತ್ತಿರುತ್ತಾರೆ. ಇದೀಗ ಅವರು ವಿಶ್ವದ ಟಾಪ್‍ ಟೆನ್ ಸೆಕ್ಸಿ ಮಹಿಳೆಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಈ ಮೂಲಕ ಈ ಪಟ್ಟಿಯಲ್ಲಿ ಕಾಣಿಸಿಕೊಂಡ ಮೊದಲ ಭಾರತೀಯ ಸುಂದರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪಶ್ಚಿಮ ಗೋದಾವರಿ ಕಲೆಕ್ಟರ್ ಆದ ನಟ ಸಾಯಿ ತೇಜ್