22ವರ್ಷಗಳ ಬಳಿಕ ಮತ್ತೆ ಪ್ರಶಾಂತ್ ಜೊತೆ ನಟಿಸಲಿದ್ದಾರಂತೆ ಈ ನಟಿ

Webdunia
ಗುರುವಾರ, 15 ಅಕ್ಟೋಬರ್ 2020 (08:47 IST)
ಚೆನ್ನೈ : ದಕ್ಷಿಣ ಭಾರತದ ಖ್ಯಾತ ನಟ ಪ್ರಶಾಂತ್ ಅವರು  ಒಂದು ನಿರ್ದಿಷ್ಟ ಅವಧಿಯಲ್ಲಿ ವಿಫಲ ಚಿತ್ರಗಳನ್ನು ನೀಡಿದ್ದರು. ಇದರಿಂದಾಗಿ ಕೆಲವು ಸಮಯ  ಚಿತ್ರರಂಗದಿಂದ ದೂರವಾಗಿದ್ದ ನಟ ಇದೀಗ ಮತ್ತೆ ರಿಮೇಕ್ ಚಿತ್ರದಲ್ಲಿ ನಟಿಸಲಿದ್ದಾರಂತೆ.

ಹೌದು. ಸೂಪರ್ ಹಿಟ್  ಹಿಂದಿ ಚಿತ್ರ ‘ಅಂಧಾಧುನ್’ ತಮಿಳಿಗೆ ರಿಮೇಕ್ ಮಾಡಲು ಹೊರಟಿದ್ದಾರೆ. 22 ವರ್ಷಗಳ ಹಿಂದೆ ಪ್ರಶಾಂತ್ ಜೊತೆ ಐಶ್ವರ್ಯ ರೈ ನಟಿಸಿದ  ಜೀನ್ಸ್ ಚಿತ್ರ ಸೂಪರ್ ಹಿಟ್ ಆಗಿತ್ತು. ಆದಕಾರಣ ಈ ಚಿತ್ರದಲ್ಲಿ ಪ್ರಶಾಂತ್ ಜೊತೆ ಐಶ್ವರ್ಯ ರೈ ನಟಿಸುವಂತೆ ಮಾತುಕತೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ಈಗಾಗಲೇ ಉತ್ತಮ ಯಶಸ್ಸು ನೀಡಿರುವ ಈ ಜೋಡಿ ಮತ್ತೊಮ್ಮೆ ಯಶಸ್ಸು ತಂದುಕೊಡುತ್ತದೆಯೇ ಎಂದು ಅಬೀಮಾನಿಗಳು ಕಾಯುತ್ತಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ಮುಂದಿನ ಸುದ್ದಿ
Show comments