ಇನ್ನುಮಂದೆ ಈ ತರಹದ ಪಾತ್ರಗಳಲ್ಲಿ ನಟಿಸುವುದಿಲ್ಲ ಎಂದ ನಟಿ ರಾಶಿ

Webdunia
ಮಂಗಳವಾರ, 4 ಆಗಸ್ಟ್ 2020 (11:10 IST)
ಹೈದರಾಬಾದ್ : ತಮ್ಮ ಸೌಂದರ್ಯ ಹಾಗೂ ನಟನೆಯ ಮೂಲಕ ಅಭಿಮಾನಿಗಳ ಮೆಚ್ಚುಗೆಗ ಪಾತ್ರರಾದ ದಕ್ಷಿಣ ಭಾರತದ ನಟಿ ರಾಶಿ ಇನ್ನುಮಂದೆ ಈ ತರಹದ  ಪಾತ್ರಗಳಲ್ಲಿ ನಟಿಸುವುದಿಲ್ಲ ಎಂದು ತಿಳಿಸಿದ್ದಾರೆ.

ದಕ್ಷಿಣ ಭಾರತದ ಹಲವು ಭಾಷೆಗಳಲ್ಲಿ ನಟಿಸಿದ ನಟಿ ರಾಶಿ ಅವರು ಹೆಚ್ಚಾಗಿ ಸಾಂಸಾರಿಕ ಸಿನಿಮಾಗಳನ್ನೇ ಮಾಡಿದವರು. ಆದರೆ ರಾಶಿ ‘ನಿಜಂ’ ಸಿನಿಮಾದಲ್ಲಿ ಗ್ಲಾಮರಸ್ ಪಾತ್ರದಲ್ಲಿ ನಟಿಸಿದ್ದು, ಇದು ಅಭಿಮಾನಿಗಳಿಗೆ ಇಷ್ಟವಾಗಲಿಲ್ಲ ಎನ್ನಲಾಗಿದೆ.
ಲಾಕ್ ಡೌನ್ ವೇಳೆ ಸಾಮಾಜಿಕ ಜಾಲತಾಣಗಳಲ್ಲಿ ಸಕ್ರಿಯರಾಗಿದ್ದ ನಟಿ ರಾಶಿಗೆ ಅಭಿಮಾನಿಯೊಬ್ಬರು ‘ನಿಜಂ’   ಸಿನಿಮಾದಲ್ಲಿ ಗ್ಲಾಮರಸ್ ಪಾತ್ರ ಮಾಡಬಾರದಿತ್ತು ಎಂದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ನಟಿ ‘ ಆ ರೀತಿಯ ಪಾತ್ರಗಳನ್ನು ನಿರ್ವಹಿಸುವುದು ನನಗೂ ವೈಯಕ್ತಿಕವಾಗಿ ಇಷ್ಟವಾಗುವುದಿಲ್ಲ. ಆದರೆ ಪರಿಸ್ಥಿತಿ ಅನುಸಾರ ಆ ಪಾತ್ರ ಮಾಡಬೇಕಾಯಿತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೊದಲ ಗ್ರ್ಯಾಂಡ್ ಫಿನಾಲೆ ವೇದಿಕೆಯಲ್ಲಿ ಎಂಟ್ರಿ ಕೊಟ್ಟ ವೈಲ್ಡ್ ಕಾರ್ಡ್ ಸ್ಪರ್ಧಿಗಳು ಇವರೇ

ಅ.25ರಂದು ಅಪ್ಪು ಫ್ಯಾನ್‌ ಡಮ್‌ ಆ್ಯಪ್‌ ಬಿಡುಗಡೆ: ಕಿಚ್ಚ ಸುದೀಪ್ ಧ್ವನಿಯಲ್ಲಿ ಹೊರಬಿತ್ತು ಟ್ರೇಲರ್

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಮುಂದಿನ ಸುದ್ದಿ
Show comments