ಬಾಲಿವುಡ್ ಸಿನಿಮಾ ನಿರ್ಮಾಪಕನ ವಿರುದ್ಧ ಕೇಸ್ ಹಾಕಿದ ನಟಿ

Webdunia
ಸೋಮವಾರ, 21 ಸೆಪ್ಟಂಬರ್ 2020 (21:59 IST)
ಬಾಲಿವುಡ್ ಸಿನಿಮಾ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ  ಕಿರುಕುಳ ಆರೋಪ ಹೊರಿಸಿರುವ ನಟಿ ಪಾಯಲ್ ಘೋಷ್ ಚಿತ್ರ ನಿರ್ಮಾಪಕರ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ.

ದೂರನ್ನು ಓಶಿವಾರ ಪೊಲೀಸ್ ಠಾಣೆಯಲ್ಲಿ ನೋಂದಾಯಿಸಿದ್ದಾರೆ.

"ನಾನು ರಾತ್ರಿ 8.00 ಕ್ಕೆ ಪಾಯಲ್ ನಿವಾಸಕ್ಕೆ ತಲುಪಲಿದ್ದೇನೆ ಮತ್ತು ಅಪರಾಧ ನೋಂದಣಿಗಾಗಿ ರಾತ್ರಿ 8.30 ರಿಂದ 9.00 ರ ಸುಮಾರಿಗೆ ಓಶಿವಾರ ಪೊಲೀಸ್ ಠಾಣೆಗೆ ಹೋಗಿರುವುದಾಗಿ" ಪಾಯಲ್ ಘೋಷ್ ಪರ ವಕೀಲ ನಿತಿನ್ ಸತ್ಪೂಟ್ ಹೇಳಿಕೆಯಲ್ಲಿ ಹಂಚಿಕೊಂಡಿದ್ದಾರೆ.

'ಪಟೇಲ್ ಕಿ ಪಂಜಾಬಿ ಶಾದಿ' ನಟಿ ಪಾಯಲ್ ಘೋಷ್ ಅವರು ಅನುರಾಗ್ ಕಶ್ಯಪ್ ವಿರುದ್ಧ # ಮೀಟೂ ಆರೋಪ ಮಾಡಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

₹60 ಕೋಟಿ ವಂಚನೆ ಪ್ರಕರಣ: ಸತತ 5 ಗಂಟೆ ಪೊಲೀಸ್‌ ವಿಚಾರಣೆ ಎದುರಿಸಿದ ಶಿಲ್ಪಾ ಶೆಟ್ಟಿ ದಂಪತಿ

ವಂಡಲೂರು ಮೃಗಲಾಯದಲ್ಲಿ ಶಿವಕಾರ್ತೀಕೇಯನ್ ದತ್ತು ಪಡೆದಿದ್ದ ಸಿಂಹ ಕೊನೆಗೂ ಪತ್ತೆ

ಸೋಮವಾರದ್ ಮೇಲ್ ನೋಡ್ರೀ, ಹೆಂಗ್ ಬಿದ್ದೋಗುತ್ತೆ ಅಂದೋರಿಗೆ: ದುನಿಯಾ ವಿಜಯ್‌ ಹೀಗಂದಿದ್ಯಾಕೆ

200 ಸಿನಿಮಾಗಳ ಕತೆ ಕೇಳಿದ ಬಳಿಕ ಒಪ್ಪಿಕೊಂಡ ಮುರುಳಿ ಸಿನಿಮಾಗೆ ಮುಹೂರ್ತ ಫಿಕ್ಸ್‌

ಮರೆಯಾದ ರಾಕೇಶ್‌ ಪೂಜಾರಿಯನ್ನು ನೆನೆದುಕೊಂಡ ಕಾಂತಾರ ನಟ ಗುಲ್ಶನ್ ದೇವಯ್ಯ

ಮುಂದಿನ ಸುದ್ದಿ
Show comments