Webdunia - Bharat's app for daily news and videos

Install App

ಭಾರಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆಯಂತೆ ರಾಧೆಶ್ಯಾಮ್’ ಚಿತ್ರದ ಕ್ಲೈಮಾಕ್ಸ್ ದೃಶ್ಯದ ಸೆಟ್

Webdunia
ಶುಕ್ರವಾರ, 13 ನವೆಂಬರ್ 2020 (13:50 IST)
ಹೈದರಾಬಾದ್ : ಟಾಲಿವುಡ್ ಸ್ಟಾರ್ ನಟ ಪ್ರಭಾಸ್ ಮತ್ತು ನಟಿ ಪೂಜಾ ಹೆಗ್ಡೆ ಜೋಡಿಯಾಗಿ ನಟಿಸುತ್ತಿರುವ ಬಹುನಿರೀಕ್ಷೆಯ ಚಿತ್ರ ‘ರಾಧೆಶ್ಯಾಮ್’ ಚಿತ್ರದ ಕ್ಲೈಮಾಕ್ಸ್ ದೃಶ್ಯದ ಸೆಟ್ ನ್ನು ಭಾರಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.

‘ರಾಧೆಶ್ಯಾಮ್’ ಚಿತ್ರ 250 ಕೋಟಿ ರೂ. ಬಜೆಟ್ ನಲ್ಲಿ ಮೂಡಿಬರುತ್ತಿದೆ. ಇದು ಒಂದು ಪ್ರೇಮಕಥೆಯಾಗಿದ್ದು, ಚಿತ್ರದ ಶೂಟಿಂಗ್ ಇಟಲಿಯಲ್ಲಿ ನಡೆಯುತ್ತಿತ್ತು, ಇದೀಗ ಭಾರತಕ್ಕೆ ಮರಳಿದ ಚಿತ್ರತಂಡ ಚಿತ್ರದ ಕ್ಲೈಮಾಕ್ಸ್ ದೃಶ್ಯ ಹೈದರಾಬಾದ್ ನಲ್ಲಿ ಶೂಟ್ ಮಾಡಲಿದ್ದು. ಅದಕ್ಕಾಗಿ ವಿಶೇಷ ಸೆಟ್ ನ್ನು ಭಾರಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿದೆಯಂತೆ. ಇದಕ್ಕಾಗಿ 30ಕೋಟಿ ರೂ. ಖರ್ಚು ಮಾಡಲಾಗುತ್ತಿದೆಯಂತೆ.

‘ರಾಧೆಶ್ಯಾಮ್’ ಚಿತ್ರ ಪ್ರಭಾಸ್ ಅವರ 20ನೇ ಚಿತ್ರವಾಗಿದ್ದು, ಇದು ತಮಿಳು, ತೆಲುಗು, ಹಿಂದಿ, ಮಲಯಾಳಂ ಮತ್ತು ಕನ್ನಡದಲ್ಲಿ ನಿರ್ಮಿಸಲಾಗಿದ್ದು, ಮುಂದಿನ ವರ್ಷದ ಬೇಸಿಗೆಯಲ್ಲಿ ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments