ವಿವಾದಕ್ಕೀಡಾಗಿದೆ ದಿ ವಿಲನ್’ ಚಿತ್ರದ ಮತ್ತೊಂದು ಸಾಂಗ್. ಯಾವ ಕಾರಣಕ್ಕೆ ಗೊತ್ತಾ?

Webdunia
ಗುರುವಾರ, 18 ಅಕ್ಟೋಬರ್ 2018 (06:52 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್  ನಟರಾದ ಶಿವರಾಜ್‌ಕುಮಾರ್ ಹಾಗೂ ಸುದೀಪ್ ಅಭಿನಯದ ಬಹುನಿರೀಕ್ಷೆಯ ‘ದಿ ವಿಲನ್’ ಚಿತ್ರದ ಹಾಡೋಂದರ ಕುರಿತು ಈ ಹಿಂದೆ ಬಾರೀ ವಿರೋಧ ವ್ಯಕ್ತವಾಗಿತ್ತು. ಆದರೆ ಅದೇರೀತಿ ಇದೀಗ ಈ ಚಿತ್ರದ ಮತ್ತೊಂದು ಸಾಂಗ್ ವಿವಾದಕ್ಕೀಡಾಗಿದೆ.


 ಹೌದು. ‘ದಿ ವಿಲನ್’ ಚಿತ್ರದ ಹಾಡಿನಲ್ಲಿ ‘ಗರುಡ್ನಂಗೆ ಇದ್ದೋನ್ ನೋಡ್ಲಾ ಕುರುಡ್ನಂಗ್ ಆಗೋದ್ನೋ’ ಎಂಬ ಸಾಲಿದೆ. ಇದು ಅಂಧ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.


ಅಂಧ ಸಮುದಾಯದ ಪ್ರತಿನಿಧಿ ಎಂ. ವೀರೇಶ್, ಈ ಹಾಡಿನಲ್ಲಿ ಬಳಸಿರುವ ಕುರುಡ ಎಂಬ ಪದವನ್ನು ತೆಗೆದು ಹಾಕಬೇಕು. ಚಲನಚಿತ್ರಗಳಲ್ಲಿ ಅಂಧತ್ವನ್ನು ಹೀನಾಯವಾಗಿ ಬಿಂಬಿಸುವುದನ್ನು ನಿಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ. ಒಂದು ವೇಳೆ ಕುರುಡ ಪದ ತೆಗೆಯದಿದ್ದರೆ ಚಿತ್ರ ಬಿಡುಗಡೆಯಂದು (ಅ.18) ನರ್ತಕಿ ಚಿತ್ರಮಂದಿರದ ಮುಂದೆ ಪ್ರತಿಭಟಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments