Webdunia - Bharat's app for daily news and videos

Install App

ಆಸ್ಕರ್ ಗೆದ್ದ ದೇಶದ ಮೊದಲ ಮಹಿಳೆ ಇನ್ನಿಲ್ಲ

Webdunia
ಶುಕ್ರವಾರ, 16 ಅಕ್ಟೋಬರ್ 2020 (20:58 IST)
ದೇಶಕ್ಕೆ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ಮೊದಲಿಗೆ ದೊರಕಿಸಿಕೊಟ್ಟ ಮಹಿಳೆ ಇನ್ನಿಲ್ಲವಾಗಿದ್ದಾರೆ.

ಕಾಸ್ಟ್ಯೂಮ್ ಡಿಸೈನರ್ ಆಗಿದ್ದ ಭಾನು ಅಥೈಯಾ ತಮ್ಮ 91 ನೇ ವಯಸ್ಸಿನಲ್ಲಿ ಸಾವನ್ನಪ್ಪಿದ್ದಾರೆ.

ಭಾನು ಅವರು ಭಾರತಕ್ಕೆ ಮೊದಲ ಆಸ್ಕರ್ ಪ್ರಶಸ್ತಿ ತಂದ ಕೊಟ್ಟ ಹಿರಿಮೆ ಹೊಂದಿದವರು.

8 ವರ್ಷಗಳಿಂದ ಬ್ರೈನ್ ಟ್ಯೂಮರ್ ಖಾಯಿಲೆಯಿಂದ ಹಾಗೂ ಕಳೆದ ಮೂರು ವರ್ಷಗಳಿಂದ ಪ್ಯಾರಾಲಿಸೀಸ್ ನಿಂದ ಭಾನು ಬಳಲುತ್ತಿದ್ದರು.

1982 ರಲ್ಲಿ ಗಾಂಧಿ ಸಿನಿಮಾದ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದಕ್ಕೆ ಭಾನು ಅವರಿಗೆ ಆಸ್ಕರ್ ಒಲಿದಿತ್ತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪ್ರಜ್ವಲ್ ರೇವಣ್ಣಗೆ ಶಿಕ್ಷೆಯಾಗುತ್ತಿದ್ದಂತೇ ನಟಿ ರಮ್ಯಾ ರಿಯಾಕ್ಷನ್ ನೋಡಿ

ವಿಜಯ್ ದೇವರಕೊಂಡ ಸೋಲಿನ ಸರಣಿಯನ್ನು ಕೊನೆಗೊಳಿಸಿದ ಕಿಂಗ್‌ಡಮ್‌: ಗೆಳೆಯನ ಸಕ್ಸಸ್‌ಗೆ ರಶ್ಮಿಕಾ ಫುಲ್ ಹ್ಯಾಪಿ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments