ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದು ಗಂಡನಿಗೆ ಡಿವೋರ್ಸ್ ಕೊಟ್ಟ ಪ್ರಖ್ಯಾತ ಸಿನಿಮಾ ನಟಿ

Webdunia
ಬುಧವಾರ, 22 ಜನವರಿ 2020 (19:12 IST)
ಪ್ರಖ್ಯಾತ ಸಿನಿಮಾ ನಟಿ ಹೈಟೆಕ್ ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದು, ಇದೀಗ ಗಂಡನಿಗೆ ಡಿವೋರ್ಸ್ ನೀಡಿದ್ದಾಳೆ.

ತೆಲುಗು ನಟಿ ಶ್ವೇತಾ ಬಸು ಇನ್ಟ್ಸಾಗ್ರಾಂನಲ್ಲಿ ಪೋಸ್ಟ್ ಮಾಡೋ ಮೂಲಕ ತಾನು ತನ್ನ ಪತಿ ರೋಹಿತ್ ಮಿಥಲ್ ಗೆ ಒಪ್ಪಿಗೆ ಮೇರೆಗೆ ಡಿವೋರ್ಸ್ ಕೊಡುತ್ತಿರೋದಾಗಿ ಬರೆದುಕೊಂಡಿದ್ದಾರೆ.

ವೇಶ್ಯಾವಾಟಿಕೆಯಲ್ಲಿ ಸಿಕ್ಕಿಬಿದ್ದಿದ್ದ ನಟಿ ಶ್ವೇತಾ ಬಸು ಕಳೆದ ವರ್ಷವಷ್ಟೇ ಮದುವೆಯಾಗಿದ್ದರು. ಇದೀಗ ವರ್ಷದ ದಾಂಪತ್ಯಕ್ಕೆ ತಿಲಾಂಜಲಿ ಇಟ್ಟಿದ್ದಾರೆ.

ಪ್ರೀತಿಸಿ ಮದುವೆಯಾಗಿದ್ದ ಈ ಜೋಡಿ ಇದೀಗ ಸ್ನೇಹಿತರಾಗಿರಲು ಬಯಸಿದ್ದಾರಂತೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಕ್ಷಿತಾಳ ಭಾಷೆ ಬಗ್ಗೆ ಮಾತನಾಡುವ ಯಾವ ಹಕ್ಕು ನಿಮಗಿಲ್ಲ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಮುಂದಿನ ಸುದ್ದಿ
Show comments