ಹಾರ, ತುರಾಯಿ ಹಿಡಿದು ಕಾದಿದ್ದ ದರ್ಶನ್‌ ಫ್ಯಾನ್ಸ್‌ಗೆ ನಿರಾಸೆ, ಏನಿದೆ ಕೋರ್ಟ್‌ ತೀರ್ಪು

Sampriya
ಸೋಮವಾರ, 14 ಅಕ್ಟೋಬರ್ 2024 (17:40 IST)
ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜಾಮೀನು ನಿರೀಕ್ಷೆಯಲ್ಲಿದ್ದ ನಟ ದರ್ಶನ್ ಹಾಗೂ ಎ1 ಆರೋಪಿ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯನ್ನು ಕೋರ್ಟ್ ವಜಾ ಮಾಡಿದೆ.  ಈ ಮೂಲಕ ಕಾನೂನು ಅಡಿಯಲ್ಲಿ ದರ್ಶನ್‌ಗೆ ಹಿನ್ನಡೆಯಾಗಿದೆ. ಇದರಿಂದ ಇನ್ನಷ್ಟು ದಿನ ಈ ಆರೋಪಿಗಳು ಜೈಲಿನಲ್ಲೇ ದಿನ ಕಳೆಯಬೇಕಿದೆ.

ಇಂದು ದರ್ಶನ್, ಪವಿತ್ರಾ ಗೌಡ, ನಾಗರಾಜ್, ಲಕ್ಷ್ಮಣ್ ಹಾಗೂ ದೀಪಕ್  ಅವರ ಅರ್ಜಿ ವಿಚಾರಣೆ ನಡೆದಿದೆ.  ಆದರೆ ಎ13 ದೀಪಕ್ ಹೊರತು ಪಡಿಸಿ ಎಲ್ಲ ಆರೋಪಿಗಳ ಅರ್ಜಿ ವಜಾ ಮಾಡಿದೆ.  

ದರ್ಶನ್ ಅವರ ಅರ್ಜಿ ವಿಚಾರಣೆ ವಾದ ಪ್ರತಿವಾದ ಅಂತ್ಯಗೊಂಡ ಹಿನ್ನೆಲೆ ತೀರ್ಪನ್ನು ಇಂದಿಗೆ ಕೋರ್ಟ್‌ ಕಾಯ್ದಿರಿಸಿತ್ತು.  ಇನ್ನೂ ದರ್ಶನ್‌ಗೆ ಜಾಮೀನು ಸಿಗುವ ನಿರೀಕ್ಷೆ ಅವರ ಕುಟುಂಬ ಹಾಗೂ ಅಭಿಮಾನಿಗಳಲ್ಲಿತ್ತು. ಆದರೆ ಇದೀಗ ವರಿಗೆ ಭಾರೀ ನಿರಾಸೆಯಾಗಿದೆ.

ದರ್ಶನ್ ಅವರಿಗೆ ನವರಾತ್ರಿ ಮುಗಿಯುವುದರೊಳಗೆಯೇ ಬಿಡುಗಡೆ ಭಾಗ್ಯ ಪಡೆಯುತ್ತಾರೆಂಬ ನಂಬಿಕೆ ಅವರ ಅಭಿಮಾನಿಗಳಲ್ಲಿ ಮೂಡಿತ್ತು. ಅದಲ್ಲದೆ ಈಚೆಗೆ ಪತ್ಬಿ ವಿಜಯಲಕ್ಷ್ಮಿ ಅವರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡ  ಪೋಸ್ಟ್‌ ಈ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿತ್ತು.
 <>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments