Webdunia - Bharat's app for daily news and videos

Install App

ಬಿಡುಗಡೆಗೂ ಮುನ್ನ ಕೋಟ್ಯಾಂತರ ಹಣ ಸಂಪಾದಿಸಿದೆ ತೆಲುಗಿನ ಈ ಸಿನಿಮಾ

Webdunia
ಬುಧವಾರ, 19 ಆಗಸ್ಟ್ 2020 (11:59 IST)
ಹೈದರಾಬಾದ್ : ತೆಲುಗಿನ ಸಿನಿಮಾವೊಂದು ಬಿಡುಗಡೆಗೂ ಮುನ್ನವೇ ಕೇವಲ ಒಂದೇ ಒಂದು ಹಾಡಿನ ಮೂಲಕವೇ ಕೋಟ್ಯಾಂತರ ಹಣವನ್ನು  ಸಂಪಾದಿಸಿ ಹೊಸ ದಾಖಲೆ ಸೃಷ್ಟಿಸಿದೆ.

ನಿರೂಪಕರಾಗಿ ಕಾರ್ಯನಿರ್ವಹಿಸುತ್ತಿದ್ದ ಪ್ರದೀಪ್ ಮಚ್ಚಿರಾಜು ಮೊದಲ ಬಾರಿಗೆ ನಾಯಕ ನಟನಾಗಿ ಅಭಿನಯಿಸಿರುವ ’30 ರೋಜುಲೋ ಪ್ರೇಮಿಂಚಡಂ ಎಲಾ’ ಸಿನಿಮಾದ ‘ನೀಲಿ ನೀಲಿ ಆಕಾಶಂ’ ಹಾಡು ಯೂಟ್ಯೂಬ್ ನಲ್ಲಿ ಸೂಪರ್ ಹಿಟ್ ಆಗಿದ್ದು, 16.5ಕೋಟಿ ಬಾರಿ ವೀಕ್ಷಣೆ ಮಾಡಲಾಗಿದೆ. ಆ ಮೂಲಕ ಬಂದ ಆದಾಯ 70ಲಕ್ಷಕ್ಕೂ ಹೆಚ್ಚು.

ಅಷ್ಟೇ ಅಲ್ಲದೇ ಈ ಹಾಡನ್ನು ಹಲವು ಸಂಗೀತ ಆ್ಯಪ್ ಗಳಿಗೆ, ಇತರೆ ಫ್ಲ್ಯಾಟ್ ಫಾರ್ಮ್ ಗಳಿಗೆ ಮಾರಾಟ ಮಾಡಲಾಗಿದ್ದು, ಅದರಲ್ಲೂ ದೊಡ್ಡ ಮೊತ್ತದ ಹಣವನ್ನು ಪಡೆದಿದೆ. ಆ ಮೂಲಕ ಸಿನಿಮಾ ಬಿಟುಗಡೆಗೂ ಮುನ್ನ ಕೋಟ್ಯಾಂತರ ಹಣ ಸಂಪಾದಿಸಿ ದಾಖಲೆ ಸೃಷ್ಟಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

ಮುಂದಿನ ಸುದ್ದಿ
Show comments