Select Your Language

Notifications

webdunia
webdunia
webdunia
webdunia

ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಚಿತ್ರರಂಗ

ಕಾವೇರಿ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ ಚಿತ್ರರಂಗ
bangalore , ಶುಕ್ರವಾರ, 29 ಸೆಪ್ಟಂಬರ್ 2023 (15:00 IST)
ಕಾವೇರಿ ಹೋರಾಟಕ್ಕೆ ಬೆಂಬಲ ಘೋಷಿಸಿರುವ ಚಿತ್ರರಂಗ ಬೆಳಗ್ಗೆ 10 ಗಂಟೆಗೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಪಕ್ಕದಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ಧರಣಿ ಹಮ್ಮಿಕೊಂಡಿದರು.ಇನ್ನು ಈ ಪ್ರತಿಭಟನೆಯಲ್ಲಿ ನಟ ಶಿವರಾಜ್ ಕುಮಾರ್,ಶ್ರೀಮುರಳಿ, ಧ್ರುವ ಸರ್ಜಾ ,ನಟಿ ಉಮ್ಮಾಶ್ರೀ ಸೇರಿದಂತೆ ಬಹುತೇಕ ಕಲಾವಿದರು, ಬಾಗಿಯಾಗಿ ಕಾವೇರಿ ವಿಚಾರವಾಗಿ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದರು. 

Share this Story:

Follow Webdunia kannada

ಮುಂದಿನ ಸುದ್ದಿ

ನಟ ಸಿದ್ಧಾರ್ಥ್ ಗೆ ಕನ್ನಡಿಗರ ಪರವಾಗಿ ಕ್ಷಮಿಸಿ ಎಂದ ಪ್ರಕಾಶ್ ರಾಜ್