ಸೂರ್ಯ ಅಭಿನಯದ ಈ ಚಿತ್ರ ಈ ವರ್ಷದ ಭಾರತದ ನಂಬರ್ ಒನ್ ಚಿತ್ರವೆನಿಸಿಕೊಂಡಿದೆ

Webdunia
ಸೋಮವಾರ, 14 ಡಿಸೆಂಬರ್ 2020 (11:00 IST)
ಚೆನ್ನೈ : ಸುಧಾ ಕೊಂಗ್ರಾ ನಿರ್ದೇಶನದಲ್ಲಿ ಮೊದಲ ಬಾರಿಗೆ ನಟ ಸೂರ್ಯ ಅಭಿನಯಿಸಿದ ‘ಸುರರೈ ಪೊಟ್ರು’ ಒಟಿಟಿಯಲ್ಲಿ ಬಿಡುಗಡೆಯಾಗಿ ಜನರ ಮೆಚ್ಚುಗೆಗೆ ಪಾತ್ರವಾಗಿದೆ.

ಹೌದು. ಚಿತ್ರಮಂದಿರದಲ್ಲಿ ಬಿಡುಗಡೆ ಮಾಡಬೇಕಾಗಿದ್ದ ಚಿತ್ರವನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಯಿತು. ಆದರೂ ನಿರೀಕ್ಷೆಯಂತೆ ಅದು ಯಶಸ್ವಿಯಾಯಿತು. ಈ ಚಿತ್ರದಲ್ಲಿ ನಟ ಸೂರ್ಯ ಅವರ ಅಭಿನಯದ ಬಗ್ಗೆ ಸಕರಾತ್ಮಕ ವಿಮರ್ಶೆಗಳು ಬಂದಿವೆ.

ಹಾಗಾಗಿ ಮೂವಿ ಹ್ಯಾಶ್ ಟ್ಯಾಗ್ ಆಧರಿಸಿ  ಅತಿ ಹೆಚ್ಚು ಟ್ವೀಟ್ ಮಾಡಲಾದ  2020ರ ಚಿತ್ರ ಸೂರ್ಯ ನಟನೆಯ ಸೂರರೈ ಚಿತ್ರ ಎಂದು 2ಡಿ ಎಂಟರ್ ಟೈನ್ ಮೆಂಟ್ ಪ್ರಕಟಿಸುವುದರ ಮೂಲಕ ಈ ವರ್ಷದ ಭಾರತದ ನಂಬರ್ ಒನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ ಎನ್ನಲಾಗಿದೆ. ಈ ಬಗ್ಗೆ ಅಭಿಮಾನಿಗಳು ಸೋಶಿಯಲ್ ಮೀಡಿಯಾದಲ್ಲಿ ಸಂಭ್ರಮ ಆಚರಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿದ ರಿಷಬ್ ಶೆಟ್ಟಿ: ದೈವ ಹೇಳಿದ್ದು ಏನು

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಮುಂದಿನ ಸುದ್ದಿ
Show comments