ಅಜಿತ್ ಹುಟ್ಟು ಹಬ್ಬದಂದು ಬಿಡುಗಡೆಯಾಗಲಿದೆ ಈ ಚಿತ್ರ

Webdunia
ಶುಕ್ರವಾರ, 18 ಡಿಸೆಂಬರ್ 2020 (09:53 IST)
ಚೆನ್ನೈ : ಥಾಲಾ ಅಜಿತ್ ತಮಿಳು ಚಿತ್ರರಂಗದ ಖ್ಯಾತ ನಟರಲ್ಲಿ ಒಬ್ಬರು. ಪ್ರಸ್ತುತ ಅವರು ಎಚ್.ಜೆ.ವಿನೋದ್ ನಿರ್ದೇಶನದ, ಬೋನಿ ಕಪೂರ್ ನಿರ್ಮಿಸುತ್ತಿದ್ದ ‘ವಲಮೈ’ ಚಿತ್ರದಲ್ಲಿ ನಟಿಸುತ್ತಿದ್ದಾರೆ.

ವಲಮೈ ಚಿತ್ರದ ಚಿತ್ರೀಕರಣ ಇತ್ತೀಚೆಗೆ ಹೈದರಾಬಾದ್ ನಲ್ಲಿ ಪೂರ್ಣಗೊಂಡಿತು, ಮುಂದಿನ ಹಂತದ ಚಿತ್ರೀಕರಣ ಕೆಲವೇ ದಿನಗಳಲ್ಲಿ ಪ್ರಾರಂಭವಾಗಲಿದೆ. ಈ ನಡುವೆ ಚಿತ್ರತಂಡವು ಈ ಚಿತ್ರವನ್ನು ಅಜಿತ್ ಅವರ ಜನ್ಮದಿನವಾದ  ಮೇ 1ರಂದು ಬಿಡುಗಡೆ ಮಾಡಲು ಯೋಜಿಸುತ್ತಿದೆ ಎನ್ನಲಾಗಿದೆ. ಈ ಸಮಾಚಾರ ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮತ್ತೇ ಪ್ರೀತಿಯಲ್ಲಿ ಬಿದ್ರಾ ಸಾನಿಯಾ ಮಿರ್ಜಾ, ಕುತೂಹಲ ಮೂಡಿಸಿದ ಈ ಫೋಟೋ

ಮಧ್ಯದ ಬೆರಳು ತೋರಿಸಿ ದುರ್ವತನೆ ತೋರಿದ ಆರ್ಯನ್ ಖಾನ್‌ಗೆ ಬಿಗ್‌ ಶಾಕ್‌

ಎರಡನೇ ಬಾರಿ ಜೈಲು ಸೇರಿದ ದರ್ಶನ್ ಎಷ್ಟು ತೂಕ ಇಳಿಸಿಕೊಂಡಿದ್ದಾರೆ: ಶಾಕಿಂಗ್

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ಮುಂದಿನ ಸುದ್ದಿ
Show comments