Select Your Language

Notifications

webdunia
webdunia
webdunia
webdunia

ವಿನಯ್ ರಾಜ್‍ರಿಂದ ಪುನೀತ್ ಅಂತಿಮ ವಿಧಿವಿಧಾನ

ವಿನಯ್ ರಾಜ್‍ರಿಂದ ಪುನೀತ್ ಅಂತಿಮ ವಿಧಿವಿಧಾನ
ಬೆಂಗಳೂರು , ಶನಿವಾರ, 30 ಅಕ್ಟೋಬರ್ 2021 (12:49 IST)
ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ಕಾರ್ಯವನ್ನು ವಿನಯ್ ರಾಜ್ ಕುಮಾರ್ ನೆರವೇರಿಸಲಿದ್ದಾರೆ.
ಪುನೀತ್ ಅಣ್ಣ ರಾಘವೇಂದ್ರ ರಾಜ್ ಕುಮಾರ್ ಪುತ್ರ ವಿನಯ್ ರಾಜ್ ಕುಮಾರ್ ಅಂತಿಮ ಕಾರ್ಯ ಮಾಡಲಿದ್ದಾರೆ. ರಾಜ್ ಕುಮಾರ್ ಕುಟುಂಬ ಸದಸ್ಯರು ಈ ಬಗ್ಗೆ ತೀರ್ಮಾನ ತೆಗೆದುಕೊಂಡಿದ್ದು, ಸಕಲ ಸಿದ್ಧತೆ ನಡೆಸುತ್ತಿದ್ದಾರೆ. ಪುನೀತ್ ರಾಜ್ ಕುಮಾರ್ ಅವರಿಗೆ ಇಬ್ಬರೂ ಹೆಣ್ಣು ಮಕ್ಕಳಿರುವುದರಿಂದ ಪುನೀತ್ ಅಣ್ಣ ರಾಘವೇಂದ್ರ ಅವರ ಪುತ್ರನಿಂದ ಕಾರ್ಯ ನೆರವೇರಿಸಲು ನಿರ್ಧರಿಸಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಪುನೀತನ ದರ್ಶನಕ್ಕೆ ಪುನೀತರಾದ ಅಭಿಮಾನಿಗಳು!