Webdunia - Bharat's app for daily news and videos

Install App

ಬಾಹುಬಲಿ 2 ಇನ್ನೊಂದು ಪೋಸ್ಟರ್ ರಿಲೀಸ್ ಆಯ್ತು

Webdunia
ಗುರುವಾರ, 15 ಡಿಸೆಂಬರ್ 2016 (10:25 IST)
ಎಸ್ ಎಸ್ ರಾಜಮೌಳಿ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಭಾರಿ ಬಜೆಟ್ ಚಿತ್ರ ಬಾಹುಬಲಿ 2. ಈ ಚಿತ್ರಕ್ಕೆ ಸಂಬಂಧಿಸಿ ಫಸ್ಟ್ ಲುಕ್ ಫೋಟೋ ಒಂದು ಈಗಾಗಲೆ ರಿಲೀಸ್ ಆಗಿದೆ. ಇದೀಗ ಆ ಚಿತ್ರದ ಪ್ರಮುಖ ಪಾತ್ರ ಬಲ್ಲಾಲದೇವನ ಫಸ್ಟ್ ಲುಕ್ ಬಿಡುಗಡೆಯಾಗಿದೆ. 
 
ಈ ಹಿಂದೆ ಬಾಹುಬಲಿ ಪಾತ್ರಧಾರಿ ಪ್ರಭಾಸ್ ಅವರ ಪೋಸ್ಟರನ್ನು ಅವರ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಿದ್ದರು ರಾಜಮೌಳಿ. ಇದೀಗ ’ಬಲ್ಲಾದದೇವ’ ರಾಣಾ ದಗ್ಗುಬಾಟಿ ಹುಟ್ಟುಹಬ್ಬಕ್ಕೆ ಇನ್ನೊಂದು ಪೋಸ್ಟರ್ ರಿಲೀಸ್ ಮಾಡಿದ್ದಾರೆ. 
 
"ಹುಟ್ಟಡಗಿಸಲು ಬಲಶಾಲಿ ಬಾಹುಬಲ್ಲಿ ಹೊರಗೆ ಬಂದ" ಎಂಬರ್ಥದೊಂದಿಗೆ ಈ ಪೋಸ್ಟರನ್ನು ರಾಜಮೌಳಿ ಟ್ವಿಟ್ಟರ್‌ನಲ್ಲಿ ಬಿಡುಗಡೆ ಮಾಡಿದ್ದಾರೆ. ಬಾಹುಬಲಿ ಚಿತ್ರದಲ್ಲಿ ರಾಣಾ ದಗ್ಗುಬಾಟಿ ವಿಲನ್ ಪಾತ್ರ ಪೋಷಿಸುತ್ತಿದ್ದಾರೆ. ಉಳಿದ ಪಾತ್ರವರ್ಗದಲ್ಲಿ ಪ್ರಭಾಸ್, ಅನುಷ್ಕಾ, ತಮನ್ನಾ ಸಹ ಇದ್ದಾರೆ.
 
ಬರುವ ವರ್ಷ ಏಪ್ರಿಲ್ 28ಕ್ಕೆ ಈ ಚಿತ್ರವನ್ನು ಪ್ರೇಕ್ಷಕರ ಮುಂದೆ ತರಲು ಚಿತ್ರತಂಡ ಪ್ರಯತ್ನಿಸುತ್ತಿದೆ. ಈಗಾಗಲೆ ಬಿಡುಗಡೆಯಾಗಿರುವ ಬಾಹುಬಲಿ ಮೊದಲ ಭಾಗ ಇಡೀ ಭಾರತೀಯ ಚಿತ್ರೋದ್ಯಮದನ್ನೇ ಸೆಳೆದಿತ್ತು. ಭರ್ಜರಿ ಕಲೆಕ್ಷನ್ ಸಹ ಮಾಡಿದ ಚಿತ್ರ. ಇದೀಗ ಪಾರ್ಟ್ 2 ಬಗ್ಗೆಯೂ ಎಲ್ಲಿಲ್ಲದ ಕುತೂಹಲ ಮೂಡಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕರಿಷ್ಮಾ ಕಪೂರ್ ಮಾಜಿ ಪತಿ ಸಂಜಯ್ ಕಪೂರ್ ಜತೆಗಿನ ಬಾಲ್ಯದ ನೆನಪು ಬಿಚ್ಚಿಟ್ಟ ಸಹೋದರಿ

ನಟ ವಿಜಯ್ ದೇವರಕೊಂಡಗೆ ಬಿಗ್ ಶಾಕ್‌: ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲು

Video: ದರ್ಶನ್ ಕ್ಲಿಕ್ ಮಾಡಿದ ಫೋಟೋ ಜತೆಗೆ ಫೋಸ್ ಕೊಟ್ಟ ಪವಿತ್ರಾ ಗೌಡ

ವಿಮಾನ ದುರಂತದ ಸಮಯದಲ್ಲೇ ನಾಪತ್ತೆಯಾಗಿದ್ದ ನಿರ್ಮಾಪಕ ಆ ಸ್ಥಳದಲ್ಲೇ ಸಾವು: ಡಿಎನ್‌ಎ ಹೊಂದಾಣಿಕೆ

117 ಅಡಿ ಎತ್ತರದಿಂದ ಜಿಗಿದ ವೈಷ್ಣವಿ ಗೌಡ, ಇದೆಲ್ಲ ಗಂಡನಿಂದ ಸಾಧ್ಯ ಎಂದ ನಟಿ

ಮುಂದಿನ ಸುದ್ದಿ
Show comments