ಜನವರಿಯಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆಯಾಗಲಿರುವ ಚಿತ್ರಗಳ ಪಟ್ಟಿ ಹೀಗಿದೆ

Webdunia
ಮಂಗಳವಾರ, 22 ಡಿಸೆಂಬರ್ 2020 (10:31 IST)
ಚೆನ್ನೈ : ಕೊರೊನಾ ಸಮಸ್ಯೆಯಿಂದ ಥಿಯೇಟರ್ ಗಳು ಮುಚ್ಚಲ್ಪಟ್ಟ ಕಾರಣ ಅನೇಕ ಚಿತ್ರಗಳು ಒಟಿಟಿಯಲ್ಲಿ ಬಿಡುಗಡೆಯಾದವು. ಆದರೆ ಇದೀಗ ಮತ್ತೆ ಚಿತ್ರಮಂದಿರಗಳು ತೆರೆದಿದ್ದು, ಜನವರಿಯಲ್ಲಿ ಸ್ಟಾರ್ ನಟರ  ಚಿತ್ರಗಳು ಬಿಡುಗಡೆಯಾಗಲಿವೆ ಎನ್ನಲಾಗಿದೆ.

ಅದರಲ್ಲಿ ವಿಜಯ್ ನಟನೆಯ ಮಾಸ್ಟರ್ ಚಿತ್ರ ಕೂಡ ಒಂದು. ಕೊರೊನಾದಿಂದ ಶೂಟಿಂಗ್ ರದ್ದಾದ ಕಾರಣ ಮಾಸ್ಟರ್ ಚಿತ್ರದ ಬಿಡುಗಡೆ ಮುಂದೂಡಲ್ಪಟ್ಟು ಇದೀಗ ಮುಂದಿನ ವರ್ಷ ಸಂಕ್ರಾಂತಿಯಂದು ಬಿಡುಗಡೆಯಾಗಲಿದೆ ಎನ್ನಲಾಗಿದೆ.

ಅಲ್ಲದೇ ಕೊರೊನಾದಿಂದ ಭಾರೀ ನಷ್ಟ ಅನುಭವಿಸಿದ್ದ ಚಿತ್ರಮಮಂದಿರಗಳು ಮಾಸ್ಟರ್ ಚಿತ್ರದಂತಹ ಸ್ಟಾರ್ ನಟರ ಚಿತ್ರಗಳನ್ನು ನಿರೀಕ್ಷಿಸುತ್ತಿದೆ. ಹೀಗಾಗಿ ಸಂಕ್ರಾಂತಿಯಂದು ಮಾಸ್ಟರ್ ಜೊತೆಗೆ ಕೆಲವು ಚಿತ್ರಗಳು ಬಿಡುಗಡೆಯಾಗಲಿದ್ದು, ಇದರ ಪಟ್ಟಿ ಹೀಗಿದೆ.
ಮಾಸ್ಟರ್ ಚಿತ್ರ-ಜನವರಿ 13, ಈಶ್ವರನ್ –ಜನವರಿ 14, ಕ್ರಾಕ್- ಜನವರಿ 14, ರೆಡ್-ಜನವರು 14, ಮೋಸ್ಟ್ ಎಲಿಜೇಬಲ್ ಬ್ಯಾಚುಲರ್- ಜನವರಿ 14

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮಗಳಿಗಾಗಿ ಪತ್ನಿಯನ್ನೇ ಕಿಡ್ನ್ಯಾಪ್ ಮಾಡಿದ ನಿರ್ಮಾಪಕ, ಏನಿದು ಸ್ಟೋರಿ

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಗೀತಾ

ರಾಜ್ ಬಿ ಶೆಟ್ಟಿ ಹೆಸರೂ ಹೇಳದ ರಿಷಬ್ ಶೆಟ್ಟಿ: ನೆಟ್ಟಿಗರದ್ದು ಒಂದೇ ಪ್ರಶ್ನೆ

ಮದುವೆ ಬಳಿಕ ಮೊದಲ ಬಾರೀ ಒಟ್ಟಿಗೆ ಕಾಣಿಸಿಕೊಂಡ ಸಮಂತಾ- ರಾಜ್‌ ನಿಡಿಮೋರು

ಕೇರಳ ರಾಜ್ಯ ಪ್ರಶಸ್ತಿ ಪುರಸ್ಕೃತ ಮಲಯಾಳಂ ನಟ ಅಖಿಲ್ ವಿಶ್ವನಾಥ್ ಅನುಮಾನಾಸ್ಪದ ಸಾವು

ಮುಂದಿನ ಸುದ್ದಿ
Show comments