Webdunia - Bharat's app for daily news and videos

Install App

ನಟ 'ಸಂಚಾರಿ' ವಿಜಯ್ಗೆ ಗೌರವ ಸಲ್ಲಿಸಿದ ಅಮೆರಿಕದ ಫ್ರಾಂಕ್ಲಿನ್ ಥಿಯೇಟರ್

Webdunia
ಬುಧವಾರ, 30 ಜೂನ್ 2021 (00:31 IST)
ನವದೆಹಲಿ:'ನಾನು ಅವನಲ್ಲ ಅವಳು', ಖ್ಯಾತಿಯ ನಟ ಸಂಚಾರಿ ವಿಜಯ್ ಅವರು ಜೂನ್ 15ರಂದು ಕೊನೆಯುಸಿರೆಳೆದಿದ್ದರು.


 



















  ಇದೀಗ ಅವರಿಗೆ ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ ವತಿಯಿಂದ ಗೌರವ ಸಲ್ಲಿಸಲಾಗಿದೆ. "ALWAYS IN OUR HEART, SANCHARI VIJAY, GONE YET NOT FORGOTTEN"- ಇದು ಅಮೆರಿಕದ ಪ್ರತಿಷ್ಠಿತ ಫ್ರಾಂಕ್ಲಿನ್ ಥಿಯೇಟರ್ನಲ್ಲಿ ಪ್ರಸಾರವಾಗುತ್ತಿರುವ ಸಂದೇಶ.
 ಈ ಸಂದೇಶ 24 ಗಂಟೆಗಳ ಕಾಲ ಥಿಯೇಟರ್ ಬೋರ್ಡ್ ಮೇಲೆ ಡಿಸ್ಪ್ಲೇ ಆಗಲಿದೆ. ಅತ್ಯದ್ಭುತ ಕಲಾವಿದ ಸಂಚಾರಿ ವಿಜಯ್ಗೆ ಫ್ಲಾಂಕ್ಲಿನ್ ಥಿಯೇಟರ್ನವರು ಸಲ್ಲಿಸಿದ ಗೌರವ ಇದಾಗಿದೆ. ಅಂದಹಾಗೆ, ಇದು ಸಾಧ್ಯವಾಗುವುದಕ್ಕೆ ಕಾರಣವಾಗಿದ್ದು, 
ಅಮೆರಿಕದಲ್ಲಿ ವಾಸಿಸುತ್ತಿರುವ ಕನ್ನಡಿಗ, ಸಿನಿಮಾ ನಿರ್ಮಾಪಕ ರವಿ ಕಶ್ಯಪ್ ಅವರಿಂದ. ಅಂದಹಾಗೆ, ಜೂನ್ 12ರ ತಡರಾತ್ರಿ ಬೈಕ್ನಲ್ಲಿ ಬರುವಾಗ ವಿಜಯ್ಗೆ ಅಪಘಾತವಾಗಿತ್ತು.
 ತಲೆಗೆ ಬಲವಾದ ಪೆಟ್ಟು ಬಿದ್ದಿದ್ದರಿಂದ ಅವರು ಕೋಮಗೆ ಜಾರಿದ್ದರು. ನಂತರ ವೈದ್ಯರು ಎಷ್ಟೇ ಪ್ರಯತ್ನಪಟ್ಟರು ಅವರನ್ನು ಉಳಿಸಿಕೊಳ್ಳಲು ಸಾಧ್ಯವಾಗಲಿಲ್ಲ.

'ಸಂಚಾರಿ' ವಿಜಯ್ ಕುರಿತ ಊಹಾಪೋಹ ಸುದ್ದಿಗಳಿಗೆ ಸ್ಪಷ್ಟನೆ ಕೊಟ್ಟ ಸಹೋದರ ವಿರೂಪಾಕ್ಷ!

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಮಲ್ ಹಾಸನ್ ಕನ್ನಡಿಗರ ಕ್ಷಮೆ ಕೇಳಲು ಗಡುವು: ಥಗ್ ಲೈಫ್ ಸಿನಿಮಾಕ್ಕೆ ರಾಜ್ಯದಲ್ಲಿ ಬ್ಯಾನ್‌ ಎಚ್ಚರಿಕೆ

Actor Kamal Hassan: ಮೌನವಾಗಿರುವ ಕೆಲ ನಟರ ಮಧ್ಯೆ ಚೇತನ್ ಹೇಳಿಕೆಗೆ ಭಾರೀ ಮೆಚ್ಚುಗೆ

150ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಬಣ್ಣಹಚ್ಚಿದ ಬಹುಭಾಷಾ ಹಿರಿಯ ನಟ ರಾಜೇಶ್‌ ಇನ್ನಿಲ್ಲ

Kamal Hassan: ಬಹಿರಂಗ ಕ್ಷಮೆ ಕೇಳದಿದ್ದರೆ ಕಮಲ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ಬ್ಯಾನ್

Darshan: ಸುಮ ಅಮ್ಮನಿಂದ ದೂರವಿದ್ದರೂ ಅಂಬಿ ಅಪ್ಪಾಜಿ ಮರೆಯದ ನಟ ದರ್ಶನ್

ಮುಂದಿನ ಸುದ್ದಿ
Show comments