ತುಂಬು ಗರ್ಭಿಣಿ ಹರ್ಷಿಕಾ ಪೂಣಚ್ಚಗೆ ಸರ್ಪ್ರೈಸ್ ನೀಡಿದ ಗೋಲ್ಡನ್ ಸ್ಟಾರ್ ದಂಪತಿ

Sampriya
ಭಾನುವಾರ, 22 ಸೆಪ್ಟಂಬರ್ 2024 (12:54 IST)
Photo Courtesy Facebook
ಕನ್ನಡ ಚಿತ್ರರಂಗದ ಕ್ಯೂಟ್ ಜೋಡಿ ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ದಂಪತಿ ಮೊದಲ ಮಗುವಿನ ಆಗಮನದ ನಿರೀಕ್ಷೆಯಲ್ಲಿದ್ದಾರೆ. ಇದೀಗ ಅಮ್ಮನಾಗಲಿರುವ ಹರ್ಷಿಕಾಗೆ ಗೋಲ್ಡನ್ ಸ್ಟಾರ್ ಗಣೇಶ್ ದಂಪತಿ ಸರ್ಪ್ರೈಸ್ ಆಗಿ ಬೇಬಿ ಶವರ್ ಪಾರ್ಟಿ ಆಯೋಜಿಸಿದ್ದಾರೆ.

ಗಣೇಶ್ ದಂಪತಿ ಜತೆ ಹರ್ಷಿಕಾ ಪೂಣಚ್ಚ ಅವರು ಹಿಂದಿನಿಂದಲೂ ಒಳ್ಳೆಯ ಒಡನಾಟವನ್ನು ಹೊಂದಿದ್ದಾರೆ. ಇದೀಗ ಹರ್ಷಿಕಾಗೆ ಸರ್ಪ್ರೈಸ್ ನೀಡಿದ್ದಾರೆ. ಬೇಬಿ ಶವರ್ ಪಾರ್ಟಿಯಲ್ಲಿ ನಟಿ ಕೇಕ್ ಕತ್ತರಿಸಿ ಸಂಭ್ರಮಿಸಿದ್ದಾರೆ.

ಈ ಸಂಭ್ರಮದಲ್ಲಿ ನಟಿ ಶರಣ್ಯಾ ಶೆಟ್ಟಿ, ಅಮೂಲ್ಯ ಜಗದೀಶ್ ದಂಪತಿ, ಮಾಲಾಶ್ರೀ, ಆರಾಧನಾ, ಪ್ರಿಯಾಂಕಾ ಉಪೇಂದ್ರ, ಅನುಪ್ರಭಾಕರ್, ಹಿರಿಯ ನಟಿ ಶ್ರುತಿ ಮತ್ತು ಅವರ ಪುತ್ರಿ ಗೌರಿ ಸೇರಿದಂತೆ ಅನೇಕರು ಭಾಗಿಯಾಗಿ ಹರ್ಷಿಕಾಗೆ ವಿಶ್ ಮಾಡಿ, ಸಂಭ್ರಮಿಸಿದ್ದಾರೆ.

ಅಂದಹಾಗೆ, ಭುವನ್ ನಟನೆಯ ಹೊಸ ಚಿತ್ರಕ್ಕೆ ಹರ್ಷಿಕಾ ನಿರ್ಮಾಣದ ಹೊಣೆ ಹೊತ್ತಿದ್ದಾರೆ. ಪತಿ ಸಿನಿಮಾವನ್ನು ನಟಿಯೇ ನಿರ್ಮಾಣ ಮಾಡಲು ಮುಂದಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಡಿಎಲ್‌ಜಿಗೆ 30 ವರ್ಷ: ಲಂಡನ್‌ನಲ್ಲಿ ಗಮನ ಸೆಳೆದ ಶಾರುಖ್‌, ಕಾಜೋಲ್ ಜೋಡಿ

ಕಾಂತಾರ 2ರ ನಟ ನಟಿಗೆ ಐಎಂಡಿಬಿ ಟಾಪ್ ಪಟ್ಟಿಯಲ್ಲಿ ಸ್ಥಾನ, ಯಾರಿಗೆ ಗೊತ್ತಾ

ನಂದಮೂರಿ ಬಾಲಕೃಷ್ಣ ಅಖಂಡ 2ಗಾಗಿ ಕಾಯುತ್ತಿದ್ದ ಅಭಿಮಾನಿಗಳಿಗೆ ಭಾರೀ ನಿರಾಸೆ

ಲಡಾಖಿ ಮದುವೆಯಲ್ಲಿ ಕಂಗನಾ ಸಾಂಪ್ರದಾಯಿ ಲುಕ್‌ಗೆ ಫಿದಾ

ಬಿಡುಗಡೆಯಾದ ಒಂದೇ ತಿಂಗಳಲ್ಲಿ ಒಟಿಟಿಗೆ ಎಂಟ್ರಿಯಾದ ರಶ್ಮಿಕಾ ಮಂದಣ್ಣ ನಟನೆಯ ದಿ ಗರ್ಲ್‌ಫ್ರೆಂಡ್

ಮುಂದಿನ ಸುದ್ದಿ
Show comments