Webdunia - Bharat's app for daily news and videos

Install App

ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ರವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರ

Webdunia
ಶುಕ್ರವಾರ, 25 ಸೆಪ್ಟಂಬರ್ 2020 (10:58 IST)
ಚೆನ್ನೈ : ಖ್ಯಾತ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಗಂಭೀರವಾಗಿದೆ ಎಂದು ಚೆನ್ನೈನ ಎಂಜಿಎಂ ಆಸ್ಪತ್ರೆ ಮಾಹಿತಿ ನೀಡಿದೆ.

ಕೊರೊನಾ ಸೋಂಕಿಗೆ ಒಳಗಾದ ಅವರನ್ನು ಆ.5ರಂದು ಆಸ್ಪತ್ರೆಗೆ ದಾಖಲಾಗಿತ್ತು. ಕೆಲವು ದಿನಗಳ ಹಿಂದೆ ಚೇತರಿಸಿಕೊಂಡಿದ್ದ ಅವರ ಆರೋಗ್ಯ  ಈಗ ಮತ್ತೆ ಚಿಂತಾಜನಕವಾಗಿದೆ. ಚೆನ್ನೈನ ಎಂಜಿಎಂ ಆಸ್ಪತ್ರೆಯಲ್ಲಿ ಬಾಲಸುಬ್ರಹ್ಮಣ್ಯ ಅವರಿಗೆ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಮಧ್ಯಾಹ್ನ 12ಕ್ಕೆ ಹೆಲ್ತ್ ಬುಲೆಟಿನ್ ರಿಲೀಸ್ ಮಾಡುವುದಾಗಿ ವೈದ್ಯರು ಹೇಳಿದ್ದಾರೆ.

ಈ ಹಿನ್ನಲೆಯಲ್ಲಿ ಆಸ್ಪತ್ರೆಗೆ ಸಿನಿಮಾ ನಟರ ದಂಡು ದೌಡಾಯಿಸಿದೆ. ಈಗಾಗಲೇ ಕಮಲ್ ಹಾಸನ್ ಅವರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಆಸ್ಪತ್ರೆಯಲ್ಲಿ ಬಿಗುವಿನ ವಾತಾವರಣ ಏರ್ಪಟ್ಟಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments