Select Your Language

Notifications

webdunia
webdunia
webdunia
webdunia

ದಿ ಕಾಶ್ಮೀರ್ ಫೈಲ್ಸ್ ಒಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್

ದಿ ಕಾಶ್ಮೀರ್ ಫೈಲ್ಸ್ ಒಟಿಟಿ ರಿಲೀಸ್ ಗೆ ಡೇಟ್ ಫಿಕ್ಸ್
ಮುಂಬೈ , ಗುರುವಾರ, 28 ಏಪ್ರಿಲ್ 2022 (19:43 IST)
ಮುಂಬೈ: ಇತ್ತೀಚೆಗೆ ಥಿಯೇಟರ್ ನಲ್ಲಿ 100 ಕೋಟಿ ಗಳಿಕೆ ಮಾಡಿದ ಸಿನಿಮಾ ಪಟ್ಟಿಯಲ್ಲಿ ದಿ ಕಾಶ್ಮೀರ್ ಫೈಲ್ಸ್ ಕೂಡಾ ಒಂದು. ಕಾಶ್ಮೀರಿ ಪಂಡಿತರ ನರಮೇಧದ ಕುರಿತಾದ ಕತೆ ಹೊಂದಿರುವ ಈ ಸಿನಿಮಾ ರಾಜಕೀಯ ವಲಯದಲ್ಲೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು.

ಈ ಸಿನಿಮಾ ಈಗ ಒಟಿಟಿ ರಿಲೀಸ್ ಗೆ ರೆಡಿಯಾಗಿದೆ. ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ಜೀ5 ಆಪ್ ನಲ್ಲಿ ಬಿಡುಗಡೆಯಾಗುತ್ತಿದೆ.

ಮೇ 13 ರಿಂದ ಜೀ5 ಆಪ್ ನಲ್ಲಿ ದಿ ಕಾಶ್ಮೀರ್ ಫೈಲ್ಸ್ ಪ್ರಸಾರ ಕಾಣಲಿದೆ. ಎಲ್ಲಾ ಭಾಷೆಗಳಲ್ಲೂ ಈ ಸಿನಿಮಾ ಬಿಡುಗಡೆಯಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಮುಗಿಯದ ಹಿಂದಿ ವಿವಾದ: ಅಜಯ್ ದೇವಗನ್ ಗೆ ತುಪುಕ್ ತುಪುಕ್ ಪ್ರತಿಕ್ರಿಯೆ ಕೊಟ್ಟ ಸಿಂಪಲ್ ಸುನಿ!