Select Your Language

Notifications

webdunia
webdunia
webdunia
webdunia

ಇಲ್ಲಿ ಬಿಡುಗಡೆಯಾದ ಮಾಸ್ಟರ್ ಚಿತ್ರ ಪ್ಲಾಪ್ ಆಗಿದೆಯಂತೆ

ಇಲ್ಲಿ ಬಿಡುಗಡೆಯಾದ ಮಾಸ್ಟರ್ ಚಿತ್ರ ಪ್ಲಾಪ್ ಆಗಿದೆಯಂತೆ
ಚೆನ್ನೈ , ಶನಿವಾರ, 16 ಜನವರಿ 2021 (10:10 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಜನವರಿ 3ರಂದು ವಿಶ್ವದಾದ್ಯಂತ ಬಿಡುಗಡೆಯಾಗಿದೆ.

ಇದು ತಮಿಳುನಾಡಿನಲ್ಲಿ ಮಾತ್ರವಲ್ಲದೇ ಇತರ ರಾಜ್ಯಗಳಿಂದಲೂ ಉತ್ತಮ ವಿಮರ್ಶೆಗಳನ್ನು ಪಡೆದಿದೆ. ಆದರೆ ಈ ನಡುವೆ ಮಹಾರಾಷ್ಟ್ರದಲ್ಲಿ ವಿಜಯ್ ದಿ ಮಾಸ್ಟರ್ ಎಂಬ ಮಾಸ್ಟರ್ ಚಿತ್ರದ ಹಿಂದಿ ಡಬ್ ಚಿತ್ರ ಬಿಡುಗಡೆಯಾಗಿದ್ದು, ಅದು ಯಶಸ್ಸು ಗಳಿಸಲಿಲ್ಲ ಎನ್ನಲಾಗಿದೆ.  ಆದರೆ ಮಾಸ್ಟರ್ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸುಧಾರಾಣಿಗೆ ಪಿತೃ ವಿಯೋಗ