ಬಿಗ್‌ಬಾಸ್‌ ಶುರುವಿಗೆ ಮುನ್ನಾವೇ ಎರಡು ಸ್ಪರ್ಧಿಗಳ ಹೆಸರು ಅನೌನ್ಸ್‌

Sampriya
ಶನಿವಾರ, 28 ಸೆಪ್ಟಂಬರ್ 2024 (20:30 IST)
ಬಿಗ್‌ ಬಾಸ್‌ ಕನ್ನಡ ಸೀಸನ್ 11 ಆರಂಭಕ್ಕೆ ಕ್ಷಣಕಣನೆ ಶುರುವಾಗಿದ್ದು, ಇದೀಗ ಆರಂಭಕ್ಕೂ ಮುನ್ನಾವೇ ಮೊದಲ ಸ್ಪರ್ಧಿ ಹಾಗೂ ಎರಡನೇ ಸ್ಪರ್ಧಿ ಯಾರೆಂಬ ಗುಟ್ಟು ರಟ್ಟಾಗಿದೆ.

ಸ್ವರ್ಗ, ನರಕ ಎಂಬ ಪರಿಕಲ್ಪನೆಯಲ್ಲಿ ಮೂಡಿಬರುತ್ತಿರುವ ಬಿಗ್‌ಬಾಸ್‌ ಭಾರೀ ಕುತೂಹಲ ಮೂಡಿಸಿದೆ. ಈ ಬಾರಿ 17ಸ್ಪರ್ಧಿಗಳು ಬಿಗ್‌ಬಾಸ್ ಮನೆ ಸೇರುವ ನಿರೀಕ್ಷೆಯಿದೆ. ಸೆಪ್ಟೆಂಬರ್ 28ರಂದು ಸ್ಪರ್ಧಿಗಳ ಹೆಸರು ರಿವೀಲ್ ಮಾಡುವುದಾಗಿ ಕಲರ್ಸ್‌ ಕನ್ನಡ ವಾಹಿನಿ ತಿಳಿಸಿತು. ಇದೀಗ ಮೊದಲ ಸ್ಪರ್ಧಿಯಾಗಿ ಸತ್ಯ ಸೀರಿಯಲ್ ಮೂಲಕ ಖ್ಯಾತಿ ಗಳಿಸಿದ ಗೌತಮಿ ಜಾಧವ್ ಅವರು ದೊಡ್ಮನೆಗೆ ಎಂಟ್ರಿಯಾಗುತ್ತಿದ್ದಾರೆ ಎಂದು ಅನೌನ್ಸ್ ಮಾಡಿದೆ.

ನಾಗಪಂಚಮಿ ಧಾರವಾಹಿ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟಿರುವ ಗೌತಮಿ ಜಾಧವ್ ಅವರಿಗೆ ಸತ್ಯ ಸೀರಿಯಲ್ ಬಾರೀ ಫೇಮ್ ತಂದುಕೊಟ್ಟಿತು.

ಇದೀಗ ಎರಡನೇ ಸ್ಪರ್ಧಿಯಾಗಿ ಸಾಮಾಜಿಕ ಹೋರಾಟಗಾರರಾಗಿ ಗುರುತಿಸಿಕೊಂಡಿರುವ ವಕೀಲ ಕೆಎನ್‌ ಜಗದೀಶ್ ಕುಮಾರ್‌ ಅವರು ದೊಡ್ಮನೆಗೆ ಎಂಟ್ರಿಯಾಗುತ್ತಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರರಕಣದಲ್ಲಿ ಸಂಬಂಧಿಸಿದಂತೆ ಅಚ್ಚರಿ ಹೇಳಿಕೆ ನೀಡಿ, ದರ್ಶನ್ ನಿರಪರಾಧಿ ಎಂದು ಪ್ರತಿಭಟನೆ ಮಾಡಿದ್ದ ಜಗದೀಶ್ ಅವರು ಎರಡನೇ ಸ್ಪರ್ಧಿಯಾಗಿದ್ದಾರೆ. ಜಗದೀಶ್ ಅವರು ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಕೆ ಬಗ್ಗೆ ವಿವಾದಾತ್ಮಕ ಹೇಳಿಕೆಯಿಂದಲೇ ಸುದ್ದಿಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ವಾರಣಾಸಿ ಮೂವಿ ಈವೆಂಟ್ ನಲ್ಲಿ ಆಂಜನೇಯ ಸ್ವಾಮಿಗೆ ಬೈದ ನಿರ್ದೇಶಕ ರಾಜಮೌಳಿ: ವಿವಾದ video

ಮನೆಗೆ ಗುಂಡೇಟು ಬೆನ್ನಲ್ಲೇ ನಟಿ ದಿಶಾ ಪಟಾನಿ ತಂದೆಗೆ ಶಸ್ತ್ರಾಸ್ತ್ರ ಪರವಾನಿಗೆ

ರಾಷ್ಟ್ರೀಯ ಪ್ರಶಸ್ತಿ ವಿಜೇತೆ ನಟಿ ಕೀರ್ತಿ ಸುರೇಶ್‌ಗೆ ಹೊಸ ಜವಾಬ್ದಾರಿ

ಕಿಚ್ಚನ್ ಮಾತು ಕೇಳಿ, ಗಿಲ್ಲಿ, ರಕ್ಷಿತಾಗೆ ಕ್ಲಾಸ್ ಪಕ್ಕಾ ಎಂದಾ ನೆಟ್ಟಿಗರು

ಮುಂದಿನ ಸುದ್ದಿ
Show comments