Webdunia - Bharat's app for daily news and videos

Install App

ಸಿಕ್ಸ್ತ್ ಸೆನ್ಸ್​ ರಿಯಾಲಿಟಿ ಶೋನಲ್ಲಿ ಗೆದ್ದ ಹಣವನ್ನು ವೃದ್ಧಾಶ್ರಮಕ್ಕೆ ನೀಡಿದ ಒಳ್ಳೆ ಹುಡುಗ ಪ್ರಥಮ್

Webdunia
ಬುಧವಾರ, 18 ಜುಲೈ 2018 (07:26 IST)
ಬೆಂಗಳೂರು : ನಟ, ನಿರ್ದೇಶಕ ಒಳ್ಳೆ ಹುಡುಗ ಪ್ರಥಮ್ ಅವರು ಇತ್ತೀಚೆಗೆ ಒಳ್ಳೆ ಒಳ್ಳೇ ಕಾರ್ಯಗಳನ್ನು ಮಾಡುತ್ತಾ ಬಂದಿದ್ದು, ಇದೀಗ ಮತ್ತೊಂದು ಮಹತ್ವಪೂರ್ಣ ಕಾರ್ಯ ಮಾಡಿದ್ದಾರೆ.


ಹೌದು. ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಅಕುಲ್ ಬಾಲಾಜಿ ನಿರೂಪಣೆಯಲ್ಲಿ ಮೂಡಿ ಬರುತ್ತಿರುವ ಸಿಕ್ಸ್ತ್ ಸೆನ್ಸ್​ ರಿಯಾಲಿಟಿ ಶೋನಲ್ಲಿ ಪ್ರಥಮ್ ಹಾಗೂ ಕಿರಿಕ್ ಕೀರ್ತಿ ಅವರು ಪಾಲ್ಗೊಂಡಿದ್ದರು.

 
ಈ ಶೋ ನಲ್ಲಿ ಪ್ರಥಮ್ ಅವರಿಗೆ 10 ಲಕ್ಷ ರೂ.ಗೆಲ್ಲುವ ಅವಕಾಶವಿದ್ದು, ಅದರಲ್ಲಿ ಅವರು 10 ಸಾವಿರ ರೂ. ಮಾತ್ರ ತಮ್ಮದಾಗಿಸಿಕೊಂಡಿದ್ದರು. ಅದು ಸಣ್ಣ ಮೊತ್ತವಾದರೂ ಕೂಡ  ಆ ಹಣವನ್ನು ಅವರು ವೇದಿಕೆಯ ಮೇಲೆಯೇ ಮೈಸೂರಿನಲ್ಲಿ 2001 ರಲ್ಲಿ ಪಾರ್ವತಮ್ಮ ರಾಜ್​ಕುಮಾರ್ ಅವರು ಸ್ಥಾಪಿಸಿದ್ದ ಶಕ್ತಧಾಮ ವೃದ್ಧಾಶ್ರಮಕ್ಕೆ ನೀಡುವುದರ ಮೂಲಕ ತಮ್ಮ ದೊಡ್ಡತನ ಮರೆದಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಫ್ಯಾನ್ಸ್, ರಮ್ಯಾ ಜಟಾಪಟಿಯಲ್ಲಿ ಹೊಸ ತಿರುವು, ದರ್ಶನ್ ಫ್ಯಾನ್ಸ್‌ಗೆ ನಡುಕ ಶುರು

ಡಿ ಫ್ಯಾನ್ಸ್ ವಿರುದ್ಧ ಕ್ರಮಕ್ಕೆ ಆಗ್ರಹ: ನಟ ಚೇತನ್ ಕುಮಾರ್‌ಗೆ ನಟಿ ರಮ್ಯಾ ಧನ್ಯವಾದ

ತಮ್ಮ ಕುಟುಂಬದಲ್ಲೇ ಇಷ್ಟೆಲ್ಲಾ ನಡೆಯುವಾಗ ಸುಮ್ಮನಿದ್ರು: ಯುವ ಮಾಜಿ ಪತ್ನಿ ಪೋಸ್ಟ್ ವೈರಲ್

ವಿದೇಶದಲ್ಲಿ 'ಸು ಫ್ರಮ್ ಸೋ' ನೋಡಲು ಕಾಯುತ್ತಿರುವ ಕನ್ನಡಭಿಮಾನಿಗಳಿಗೆ ಗುಡ್‌ನ್ಯೂಸ್‌

ದರ್ಶನ್, ರಮ್ಯಾ ರಗಳೆ ನಡುವೆ ಪವಿತ್ರಾ ಗೌಡ ಇಂದೇನಿದೂ ಪೋಸ್ಟ್‌

ಮುಂದಿನ ಸುದ್ದಿ
Show comments