Webdunia - Bharat's app for daily news and videos

Install App

ಪ್ಯಾರ್ ಪ್ರೇಮಾ ಕಾದಲ್’ ಚಿತ್ರದ ಬಳಿಕ ಮತ್ತೆ ಒಂದಾಗಲಿದೆ ಈ ಜೋಡಿ

Webdunia
ಮಂಗಳವಾರ, 8 ಡಿಸೆಂಬರ್ 2020 (10:19 IST)
ಚೆನ್ನೈ : ಸಂಯೋಜಕ ಯುವನ್ ಶಂಕರ್ ರಾಜ ಅವರು 2018 ರ ‘ಪ್ಯಾರ್ ಪ್ರೇಮಾ ಕಾದಲ್’  ಚಿತ್ರವನ್ನು ಸಂಯೋಜಿಸಿ ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ ಬಿಗ್ ಬಾಸ್ ಮೂಲಕ ಅಭಿಮಾನಿಗಳಲ್ಲಿ ಜನಪ್ರಿಯವಾಗಿರುವ ಹರೀಶ್ ಕಲ್ಯಾಣ್ ಮತ್ತು ರೈಸಾ ನಟಿಸಿದ್ದಾರೆ.

ಈ ಚಿತ್ರಕ್ಕೆ ಯುವಜನರಿಂದ  ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಮತ್ತು ಇದನ್ನು ಯುವ ನಿರ್ದೇಶಕ ಇಲಾನ್ ನಿರ್ದೇಶಿಸಿದ್ದಾರೆ. ಈ ಪರಿಸ್ಥಿತಿಯಲ್ಲಿ ಹರೀಶ್ ಕಲ್ಯಾಣ್ –ಇಲಾನ್ ಮತ್ತು ಯುವನ್ ಯಶಸ್ವಿ ಮೈತ್ರಿ ಮತ್ತೆ ಒಂದಾಗಿದೆ. ಚಿತ್ರದ ಫಸ್ಟ್ ಲುಕ್ ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ ಎಂದು ಪ್ರಕಟಿಸಲಾಗಿದೆ. ಈ ಚಿತ್ರದ ಚಿತ್ರೀಕರಣ ಮುಂದಿನ ವರ್ಷ ಫೆಬ್ರವರಿಯಲ್ಲು ಪ್ರಾರಂಭವಾಗಲಿದ್ದು, ಮುಂಬೈ ಚೆನ್ನೈ ಮತ್ತು ಉಟಿಯಲ್ಲಿ ಚಿತ್ರೀಕರಣ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಮುಂದಿನ ಸುದ್ದಿ
Show comments