Webdunia - Bharat's app for daily news and videos

Install App

ಜಗ್ಗೇಶ್ ಪುತ್ರ ಯತೀಂದ್ರಗೆ 500 ರೂ. ದಂಡ ವಿಧಿಸಿದ ಪೊಲೀಸರು

Webdunia
ಮಂಗಳವಾರ, 19 ಸೆಪ್ಟಂಬರ್ 2017 (18:02 IST)
ನಗರದ ಒನ್ ವೇ ರಸ್ತೆಯಲ್ಲಿ ಕಾರು ಚಲಾಯಸಿದ ಹಿರಿಯ ನಟ ಜಗ್ಗೇಶ್ ಪುತ್ರ ಯತೀಂದ್ರಗೆ ಸಂಚಾರಿ ಪೊಲೀಸರು 500 ರೂ.ದಂಡ ವಿಧಿಸಿದ್ದಾರೆ.
ಮಡಿಕೇರಿಯ ಪ್ರಮುಖ ಒನ್‌ವೇ ರಸ್ತೆಯಲ್ಲಿ ಸಂಚಾರ ನಿಷೇಧವಿದೆ ಎಂದು ಗೊತ್ತಿದ್ದರೂ ಯತೀಂದ್ರ ಕಾರು ಚಲಾಯಿಸುತ್ತಿರುವುದು ಕಂಡ ಸಂಚಾರಿ ಪೊಲೀಸರು ಕಾರು ನಿಲ್ಲಿಸಿ ದಂಡ ಹಾಕಿದ್ದಾರೆ ಎನ್ನಲಾಗಿದೆ.
 
 ಸಂಚಾರಿ ಪೊಲೀಸರು ಯತೀಂದ್ರಗೆ ಎಚ್ಚರಿಕೆ ನೀಡಿದ್ದು, ಮುಂದೆ ಇಂತಹ ಘಟನೆ ಪುನರಾವರ್ತನೆಯಾಗದಂತೆ ಕಾರು ಚಲಾಯಿಸಿ ಎಂದು ಸಲಹೆ ನೀಡಿದ್ದಾಗಿ ಮೂಲಗಳು ತಿಳಿಸಿವೆ. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kamal Hassan ಕನ್ನಡ ವಿವಾದ: ತಮಿಳುನಾಡು ಜನತೆಗೆ ಸ್ಪೆಷಲ್ ಥ್ಯಾಂಕ್ಸ್ ಎಂದ ನಟ

Video Viral: RCB ವಿನ್‌ ಆಗುತ್ತಿದ್ದ ಹಾಗೇ ಮಗನ ವರ್ತನೆಯನ್ನು ವಿಡಿಯೋ ಮಾಡಿ ಹಂಚಿಕೊಂಡ ನಟ ಅಲ್ಲು ಅರ್ಜುನ್‌

Kamal Haasan: ಕಮಲ್ ಹಾಸನ್ ಗೆ ಕನ್ನಡ ಪುಸ್ತಕ ಕೊಟ್ಟಿದ್ದು ಯಾಕೆ: ರಂಜನಿ ರಾಘವನ್ ಸ್ಪಷ್ಟನೆ

Vaishnavi Gowda: ಮದುವೆ ಸಂಗೀತ್ ಕಾರ್ಯಕ್ರಮವನ್ನೂ ಮರೆತು ಆರ್ ಸಿಬಿ ಮ್ಯಾಚ್ ನೋಡಿದ ವೈಷ್ಣವಿ ಗೌಡ

Kamal Haasan: ಕಮಲ್ ಹಾಸನ್ ಗರ್ವಭಂಗ: ಥಗ್ ಲೈಫ್ ಸಿನಿಮಾಗೆ ಬಿಗ್ ಶಾಕ್

ಮುಂದಿನ ಸುದ್ದಿ
Show comments