Select Your Language

Notifications

webdunia
webdunia
webdunia
webdunia

ಕೊರೊನಾ ವಿರುದ್ಧ ಹೋರಾಡಿ ಗೆದ್ದ ರಾಮೌಳಿ ಕುಟುಂಬ

ಕೊರೊನಾ ವಿರುದ್ಧ ಹೋರಾಡಿ ಗೆದ್ದ ರಾಮೌಳಿ ಕುಟುಂಬ
ಹೈದರಾಬಾದ್ , ಗುರುವಾರ, 13 ಆಗಸ್ಟ್ 2020 (10:25 IST)
ಹೈದರಾಬಾದ್ : ತೆಲುಗಿನ ಖ್ಯಾತ ನಿರ್ದೇಶಕ ರಾಜಮೌಳಿ ಮತ್ತು ಅವರ  ಕುಟುಂಬ ಕೊನೆಗೂ ಕೊರೊನಾ ವಿರುದ್ಧ ಹೋರಾಡಿ ಗೆಲುವು ಸಾಧಿಸಿದ್ದಾರೆ.

ಜುಲೈ 29ರಂದು ರಾಜಮೌಳಿ ಮತ್ತು ಅವರ ಕುಟುಂಬದವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಆದಕಾರಣ ಎಲ್ಲರನ್ನೂ ಮನೆಯಲ್ಲಿಯೇ ಪ್ರತ್ಯೇಕವಾಗಿ ಕ್ವಾರಂಟೈನ್ ನಲ್ಲಿರಿಸಲಾಗಿತ್ತು.

ಇದೀಗ 2 ವಾರಗಳ ಕ್ವಾರಂಟೈನ್ ಅವಧಿ ಮುಗಿದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ. ವರದಿ ಕೂಡ ನೆಗೆಟಿವ್ ಬಂದಿದೆ ಎಂದು ರಾಜಮೌಳಿ ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ. ಹಾಗೇ ಪ್ಲಾಸ್ಮಾ ದಾನ ಮಾಡಲು ಕಾತುರದಿಂದ ಕಾಯುತ್ತಿರುವ ರಾಜಮವಳಿ  ಪ್ಲಾಸ್ಮಾ ದಾನ ಮಾಡಲು ಇನ್ನೂ 3 ವಾರಗಳು ಕಾಯಬೇಕು ಎಂದು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಮೀರಾ ಮಿಥುನ್ ಆರೋಪಕ್ಕೆ ನಟ ಸೂರ್ಯ ಹೇಳಿದ್ದೇನು ಗೊತ್ತಾ?