Webdunia - Bharat's app for daily news and videos

Install App

ಈ ಕಾರಣಕ್ಕೆ ಈಗ ಸುದ್ದಿಯಲ್ಲಿದೆ ನಟಿ ಕೀರ್ತಿ ಸುರೇಶ್ ನಟಿಸಿದ ಮೊದಲ ಚಿತ್ರ

Webdunia
ಗುರುವಾರ, 26 ನವೆಂಬರ್ 2020 (05:40 IST)
ಹೈದರಾಬಾದ್ : ನಟಿ ಕೀರ್ತಿ ಸುರೇಶ್ ಅವರು ಮೊದಲು ನಟಿಸಿದ ತೆಲುಗು ಚಿತ್ರ ಆಂಟಿ. ಆದರೆ ಅವರು ಅದಕ್ಕೂ ಮೊದಲು ತೆಲುಗಿನ ಚಿತ್ರವೊಂದರಲ್ಲಿ ನಟಿಸಿದ್ದು, ಅದನ್ನು ಈಗ ಬಿಡುಗಡೆ ಮಾಡಲು ಸಿದ್ಧತೆ ನಡೆಸಲಾಗುತ್ತಿದೆ ಎನ್ನಲಾಗಿದೆ.

ನಟಿ ಕೀರ್ತಿ ಸುರೇಶ್ ಅವರು ನರೇಶ್ ಅವರ ಪುತ್ರ ನವೀನ್ ವಿಜಯ್ ಕೃಷ್ಣ ಜೋಡಿಯಾಗಿ ನಟಿಸಿದ ಈ ಚಿತ್ರ ಕೆಲವು ಅಡೆತಡೆಗಳಿಂದ ಬಿಡುಗಡೆ ಮಾಡುವುದನ್ನು ನಿಲ್ಲಿಸಲಾಗಿತ್ತು. ಆದರೆ ಪ್ರಸ್ತುತ ಕೀರ್ತಿ ಸುರೇಶ್ ಅವರು ಸ್ಟಾರ್ ನಟಿಯಾದ ಕಾರಣ ಈ ಚಿತ್ರವನ್ನು ಈಗ ಬಿಡುಗಡೆ ಮಾಡಲು ಯೋಚಿಸಲಾಗಿದೆ. ಅದಕ್ಕಾಗಿ ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಿಸಿದೆ.

ಈ ಚಿತ್ರದ ಮೊದಲ ಹೆಸರು ನುವು ನುವ್ವು. ಆದರೆ ಇದು ನಾಯಕಿ ಕೇಂದ್ರಿತ ಚಿತ್ರವಾದ್ದರಿಂದ ಈಗ ಚಿತ್ರದ ಶೀರ್ಷಿಕೆಯನ್ನು ಎರಡು ಜಾಡಾ ಸೀತಾ ಎಂದು ಬದಲಾಯಿಸಲಾಗಿದೆ. ಅಲ್ಲದೇ ಕೀರ್ತಿ ಸುರೇಶ್ ಅವರನ್ನು ಮುಂದಿಟ್ಟುಕೊಂಡು ಈ ಚಿತ್ರದ ಪ್ರಚಾರ ಮಾಡಲಾಗುವುದು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಮುಂದಿನ ಸುದ್ದಿ
Show comments