Webdunia - Bharat's app for daily news and videos

Install App

ಉಪೇಂದ್ರ ನಿರ್ದೇಶಿಸಿ, ನಟಿಸಿರುವ 'ಯುಐ' ಸಿನಿಮಾದ ರಿಲೀಸ್ ಡೇಟ್ ಅನೌನ್ಸ್‌

Sampriya
ಸೋಮವಾರ, 14 ಅಕ್ಟೋಬರ್ 2024 (14:58 IST)
Photo Courtesy X
ಬೆಂಗಳೂರು: ಬಹುದಿನಗಳಿಂದ ಕಾಯುತ್ತಿದ್ದ ಅಭಿಮಾನಿಗಳಿಗೆ ಕೊನೆಗೂ ರಿಯಲ್ ಸ್ಟಾರ್ ಉಪೇಂದ್ರ ಗುಡ್‌ನ್ಯೂಸ್ ನೀಡಿದ್ದಾರೆ. ಉಪೇಂದ್ರ ಅವರ ಬಹುನಿರೀಕ್ಷಿತ ಸಿನಿಮಾ ವಿಶ್ವದಾದ್ಯಂತ ಡಿ.20ಕ್ಕೆ 'ಯುಐ' ದೊಡ್ಡ ಪರದೆ ಮೇಲೆ ಅಪ್ಪಳಿಸಲಿದೆ ಎಂದು ಸಿಹಿ ಸುದ್ದಿ ನೀಡಿದ್ದಾರೆ.

ಇನ್ನೂ ಪ್ರಯೋಗಮುಖಿ ಸಿನಿಮಾಗಳ ಮೂಲಕ ಹೆಸರುಗಳಿಸಿರುವ ಉಪೇಂದ್ರ ಅವರು ಹಲವು ವರ್ಷಗಳ ಬಳಿಕ ಯುಐ ಸಿನಿಮಾ ಮೂಲಕ ಮತ್ತೇ ಆ್ಯಕ್ಷನ್ ಕಟ್ ಮರಳಿದ್ದಾರೆ. ಇನ್ನೂ ಸಿನಿಮಾದ ಹಾಡುಗಳು ಮೂಲಕ ಕುತೂಹಲ ಕೆರಳಿಸಿರುವ ಯುಐ ಸಿನಿಮಾ ಇದೇ ಡಿಸೆಂಬರ್ 20ರಂದು ರಿಲೀಸ್ ಆಗುತ್ತಿದೆ.

ನಟ ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳ ಮೂಲಕ ಯುಐ ಸಿನಿಮಾ ರಿಲೀಸ್ ಡೇಟ್‌ ಅನ್ನು ಅನೌನ್ಸ್‌ ಮಾಡಿದ್ದಾರೆ. ಎಂಟು ಭಾಷೆಗಳಲ್ಲಿ ಈ ಸಿನಿಮಾ ಬಿಡುಗಡೆಯಾಗಲಿದೆ. ಇದು ಅಭಿಮಾನಿಗಳ ಸಂತಸಕ್ಕೆ ಕಾರಣವಾಗಿದೆ.

ಡಿಫರೆಂಟ್ ಕಥೆ, ವಿಭಿನ್ನ ಪಾತ್ರದ ಮೂಲಕ ಬರುತ್ತಿರುವ ಉಪೇಂದ್ರಗೆ ಕೊಡಗಿನ ಬೆಡಗಿ ರೀಷ್ಮಾ ನಾಣಯ್ಯ ಹೀರೋಯಿನ್ ಆಗಿ ನಟಿಸಿದ್ದಾರೆ. ಈ ಚಿತ್ರವನ್ನು ಲಹರಿ ಸಂಸ್ಥೆ ನಿರ್ಮಾಣ ಮಾಡಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ಮುಂದಿನ ಸುದ್ದಿ
Show comments