ಕ್ರಿಶ್ ನಿರ್ದೇಶನದಲ್ಲಿ ಪವನ್ ಕಲ್ಯಾಣ್ 27ನೇ ಚಿತ್ರದ ಶೂಟಿಂಗ್ ಶುರು

Webdunia
ಬುಧವಾರ, 13 ಜನವರಿ 2021 (12:56 IST)
ಹೈದರಾಬಾದ್ :  ಪವರ್ ಸ್ಟಾರ್ ಪವನ್ ಕಲ್ಯಾಣ್ ಚಿತ್ರದ ಬಗ್ಗೆ ಕಳೆದ ಕೆಲವು ದಿನಗಳಿಂದ ಚರ್ಚಿಸಲಾಗುತ್ತಿದೆ. ಕೆಲವು ದಿನಗಳ ಹಿಂದೆ ಪವನ್ ಅವರ  27ನೇ ಚಿತ್ರವನ್ನು ಕ್ರಿಶ್ ನಿರ್ದೇಶಿಸಲಿದ್ದಾರೆ ಎಂದು ಅಧಿಕೃತವಾಗಿ ಘೋಷಿಸಲಾಯಿತು.

ಈ ಮಧ್ಯೆ ಮಲಯಾಳಂ ಚಿತ್ರ ಅಯ್ಯಪ್ಪನ್ ಮತ್ತು ಕೊಶ್ಯಮ್ ಚಿತ್ರದ ರಿಮೇಕ್ ಆಗುವ ಸಾಧ್ಯತೆ ಇದೆ ಎಂಬ ಸುದ್ದಿ ಹೊರಬಿದ್ದಿದ್ದು, ಬಳಿಕ ಇತ್ತೀಚೆಗೆ ರಾಣಾ ಅವರೊಂದಿಗೆ  ಪವನ್ ರಿಮೇಕ್ ಚಿತ್ರದಲ್ಲಿ ನಟಿಸುವ ಬಗ್ಗೆ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಆದರೆ ಕ್ರಿಶ್ ಚಿತ್ರದ ಪರಿಸ್ಥಿತಿ ಏನು ಎಂಬ ಬಗ್ಗೆ ಅನುಮಾನ ವ್ಯಕ್ತವಾಗಿತ್ತು.

ಆದರೆ ಇದೀಗ ಕ್ರಿಶ್ ಅವರ ಚಿತ್ರದಲ್ಲಿ ಪವನ್ ಕೂಡ ಸೇರಿಕೊಂಡಿದ್ದಾರೆ. ಈ ಹಿನ್ನಲೆಯಲ್ಲಿ ಇದೀಗ ಚಿತ್ರದ ಶೂಟಿಂಗ್ ಗಾಗಿ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಚಿತ್ರದ ಶೂಟಿಂಗ ಆರಂಭವಾದ ತಕ್ಷಣ ಚಿತ್ರದ ಶೀರ್ಷಿಕೆ ಅಧಿಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ಮುಂದಿನ ಸುದ್ದಿ
Show comments