Webdunia - Bharat's app for daily news and videos

Install App

ಬಿಡುಗಡೆಗೂ ಮುನ್ನ ಮಾಸ್ಟರ್ ಚಿತ್ರದ ಕಥೆ ಸೋರಿಕೆ

Webdunia
ಗುರುವಾರ, 24 ಡಿಸೆಂಬರ್ 2020 (06:24 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ವಿಜಯ್ ಅಭಿನಯದ ಮಾಸ್ಟರ್ ಚಿತ್ರದ ಟೀಸರ್ ಬಿಡುಗಡೆಯಾಗಿ ಭಾರೀ ಯಶಸ್ಸು ಗಳಿಸಿತ್ತು. ಈ ಚಿತ್ರವನ್ನು ಸಂಕ್ರಾಂತಿಗೆ ಬಿಡುಗಡೆ ಮಾಡಲಾಗುವುದು ಎಂಬ ವದಂತಿ ಇದೆ. ದರೆ ಈ ನಡುವೆ ಮಾಸ್ಟರ್ ಚಿತ್ರ ಕಥೆ ಸೋರಿಕೆಯಾಗಿದೆಯಂತೆ.

ಕಾಲೇಜು ಪ್ರಾಧ್ಯಾಪಕರಾಗಿ ಕೆಲಸ ಮಾಡುತ್ತಿರುವ ವಿಜಯ್ ಮದ್ಯದ ಚಟಕ್ಕೆ ಒಳಗಾಗಿರುತ್ತಾರೆ. ಬಳಿಕ ಅವರನ್ನು ಬಾಲಾಪರಾಧಿ ತಿದ್ದುಪಡಿ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡಲು ವರ್ಗಾಯಿಸಲಾಗುತ್ತದೆ. ಈ ಬಾಲಾಪರಾಧಿ ಶಾಲೆ ವಿಜಯ್ ಸೇತುಪತಿ ಅವರ ನೇತೃತ್ವದಲ್ಲಿ ದಾರಿ ತಪ್ಪಿರುತ್ತದೆ.

ವಿಜಯ್ ಅದನ್ನು ಕಂಡುಹಿಡಿದು ಮತ್ತು ವಿಜಯ್ ಸೇತುಪತಿಯಿಂದ ಹುಡುಗರನ್ನು ಹೇಗೆ ಉಳಿಸುತ್ತಾರೆ ಎಂಬುದು ಚಿತ್ರದ ಕಥೆಯಾಗಿದೆ ಎನ್ನಲಾಗಿದೆ.ಇದರಲ್ಲಿ ವಿಜಯ್ ಮತ್ತು ವಿಜಯ್ ಸೇತುಪತಿ ನಡುವಿನ ಘರ್ಷಣೆಯನ್ನು ಉಲ್ಲೇಖಿಸಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರೇಣುಕಾಸ್ವಾಮಿ ಪ್ರಕರಣದಲ್ಲಿ ದರ್ಶನ್ ಆಂಡ್ ಗ್ಯಾಂಗ್ ತೀರ್ಪು ಮತ್ತೆ ಮುಂದೂಡಿಕೆ

ಬಿಕ್ಲು ಶಿವು ಮರ್ಡರ್ ಕೇಸ್ ಆರೋಪಿಗಿದೆಯಾ ಸ್ಯಾಂಡಲ್ ವುಡ್ ತಾರೆಯರ ನಂಟು

ದರ್ಶನ್ ಜಾಮೀನು ತೀರ್ಪು ಇಂದು: ಸುಪ್ರೀಂಕೋರ್ಟ್ ನಲ್ಲಿ ದಾಸನ ಭವಿಷ್ಯ ಏನಾಗುತ್ತದೆ

ಚಿತ್ರೀಕರಣದ ವೇಳೆ ಶಿಲ್ಪಾ ಶಿರೋಡ್ಕರ್ ಗುಂಡಿಕ್ಕಿ ಸಾವು: ಪ್ರಚಾರದ ಗಿಮಿಕ್‌ಗೆ ಮನೆಯವರೆಲ್ಲರೂ ಶಾಕ್ ಎಂದ ನಟಿ

ದೊಡ್ಡ ಅಪಘಾತದಿಂದ ಜಸ್ಟ್‌ ಎಸ್ಕೇಪ್ ಆದ ನಟ ಅಜಿತ್‌ರ ನಂತರದ ನಡೆಗೆ ಫ್ಯಾನ್ಸ್ ಫುಲ್ ಶಾಕ್‌

ಮುಂದಿನ ಸುದ್ದಿ
Show comments