Webdunia - Bharat's app for daily news and videos

Install App

ಶೂಟಿಂಗ್ ಜೊತೆಗೆ ತಮ್ಮ ರಾಜಕೀಯ ಪಕ್ಷದ ಕಡೆಗೂ ಗಮನ ಹರಿಸಿದ ಟಾಲಿವುಡ್ ಸ್ಟಾರ್

Webdunia
ಬುಧವಾರ, 11 ನವೆಂಬರ್ 2020 (11:04 IST)
ಹೈದರಾಬಾದ್ :  ಟಾಲಿವುಡ್ ನ ನಟ ಪವರ್ ಸ್ಟಾರ್ ಪವನ್ ಕಲ್ಯಾಣ್ ಇದೀಗ ವೇಣು ಶ್ರೀರಾಮ್ ನಿರ್ದೇಶನದ ‘ವಕೀಲ್ ಸಾಬ್’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಈ ಮಧ್ಯೆ ಅವರು ತಮ್ಮ  ರಾಜಕೀಯ ಪಕ್ಷ ಜನಸೇನಾ ಪಾರ್ಟಿಯ ಕಾರ್ಯಕ್ರಮದಲ್ಲಿಯೂ ತೊಡಗಿಕೊಳ್ಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಕೊರೊನಾದಿಂದ ಸ್ಥಗಿತಗೊಂಡ ಚಿತ್ರದ ಶೂಟಿಂಗ್ ಶುರುವಾಗಿದ್ದು, ಪವನ್ ಕಲ್ಯಾಣ ಮತ್ತೆ ಶೂಟಿಂಗ್ ಸೆಟ್ ಗೆ ತೆರಳಿದ್ದಾರೆ. ಆದರೆ ಅವರು ಕಳೆದ 8ತಿಂಗಳಿನಿಂದ ತಮ್ಮ ರಾಜಕೀಯ ಪಕ್ಷದ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ದೂರವಿದ್ದ ಹಿನ್ನಲೆಯಲ್ಲಿ  ಎಲ್ಲರೂ ಅವರನ್ನು ಭೇಟಿ ಮಾಡಲು ಶೂಟಿಂಗ್ ಸ್ಥಳಕ್ಕೆ ಬರುತ್ತಿದ್ದಾರೆ ಎನ್ನಲಾಗಿದೆ. ಆದಕಾರಣ ನಟ ಪವನ್ ಕಲ್ಯಾಣ್ ಚಲನಚಿತ್ರ ಹಾಗೂ ರಾಜಕೀಯ ಪಕ್ಷ ೆರಡರಲ್ಲೂ ನಿರತರಾಗಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments