ಟಚಿಂಗ್ ಟಚಿಂಗ್ ಕೇಸ್ : ನಿರ್ಮಾಪಕನ ವಿರುದ್ಧ ಕೇಸ್ ಹಾಕಿದ ಬಾಲಿವುಡ್ ನಟಿ

Webdunia
ಭಾನುವಾರ, 20 ಸೆಪ್ಟಂಬರ್ 2020 (21:48 IST)
ಬಾಲಿವುಡ್ ನಿರ್ಮಾಪಕರೊಬ್ಬರ ವಿರುದ್ಧ ನಟಿಯೊಬ್ಬರು ಪೊಲೀಸ್ ಕೇಸ್ ದಾಖಲು ಮಾಡಲು ನಿರ್ಧಾರ ಮಾಡಿದ್ದಾರೆ.


ಬಾಲಿವುಡ್ ಸಿನಿಮಾ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಪೊಲೀಸ್ ದೂರು ನೀಡಲು ನಟಿ ಪಾಯಲ್ ಘೋಷ್ ನಿರ್ಧರಿಸಿದ್ದಾರೆ ಎಂದು ಪಾಯಲ್ ಘೋಷ್ ಪರ ವಕೀಲರು ಹೇಳಿದ್ದಾರೆ.
ಅನುರಾಗ್ ಕಶ್ಯಪ್ ಅವರು 2014 ರಲ್ಲಿ ತನ್ನ ಮೇಲೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ನಟಿ ಪಾಯಲ್ ಘೋಷ್ ಆರೋಪಿಸಿದ್ದಾರೆ.

ಸೆಪ್ಟೆಂಬರ್ 21 ರಂದು ಮುಂಬೈನ ಓಶಿವಾರಾ ಪೊಲೀಸ್ ಠಾಣೆಯಲ್ಲಿ ಚಲನಚಿತ್ರ ನಿರ್ಮಾಪಕ ಅನುರಾಗ್ ಕಶ್ಯಪ್ ವಿರುದ್ಧ ಪೊಲೀಸ್ ದೂರು ನೀಡಲು ನಿರ್ಧರಿಸಿದ್ದಾರೆ.

ನಟಿ ಕಿರುಕುಳಕ್ಕೊಳಗಾಗಿದ್ದಳು ಮತ್ತು ಕಶ್ಯಪ್ ಮನೆಯಲ್ಲಿ ಕೆಟ್ಟದಾಗಿ ಹಿಂಸೆ ಅನುಭವಿಸಿದಳು ಎಂದಿದ್ದಾರೆ.

ಈ ಹಿಂದೆ ನಟಿಗೆ ಬೆದರಿಕೆ ಇದ್ದ ಕಾರಣ ದೂರು ದಾಖಲು ಮಾಡಿಲ್ಲ. ಕೇಸ್ ದಾಖಲು ಮಾಡಿದರೆ ಬಾಲಿವುಡ್ ನಿಂದ ಅವಳನ್ನು ಬಹಿಷ್ಕಾರ ಮಾಡಲಾಗುವುದೆಂದು ಹೆದರಿಸಲಾಗಿತ್ತು ಎಂದು ನಟಿ ಪಾಯಲ್ ಪರ ವಕೀಲರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ ಪವಿತ್ರಾ ಗೌಡಗೆ ಮತ್ತೆ ತಪರಾಕಿ ನೀಡಿದ ಕೋರ್ಟ್

ನನಗಾಗಿ ನನ್ನ ಹುಡುಗ ಯುದ್ಧ ಮಾಡಕ್ಕೂ ರೆಡಿ ಇರಬೇಕು: ರಶ್ಮಿಕಾ ಮಂದಣ್ಣ

ಹೃತಿಕ್ ರೋಷನ್ ಮಾಜಿ ಪತ್ನಿ ಸುಸ್ಸಾನ್ನೆ ಖಾನ್ ತಾಯಿ ಇನ್ನಿಲ್ಲ

ಸಿನಿಮಾ ಸಕ್ಸಸ್ ನಡುವೆ ದಿಢೀರನೆ ಠಾಣೆ ಮೆಟ್ಟಿಲೇರಿದ ಕಾಂತಾರ ಬೆಡಗಿ ರುಕ್ಮಿಣಿ ವಸಂತ್

ತೂಕದ ಬಗ್ಗೆ ಹಾಸ್ಯ ಮಾಡಿದ ಪತ್ರಕರ್ತನಿಗೆ ಮಾತಿನೇಟು ನೀಡಿದ ತಮಿಳು ನಟಿ ಗೌರಿ ಕಿಶನ್

ಮುಂದಿನ ಸುದ್ದಿ