ಈ ವಿಶೇಷ ದಿನದಂದು ಮಾಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆಯಾಗಲಿದೆಯಂತೆ

Webdunia
ಮಂಗಳವಾರ, 22 ಡಿಸೆಂಬರ್ 2020 (08:57 IST)
ಚೆನ್ನೈ : ಲೋಕೇಶ್ ಕನಗರಾಜ್ ನಿರ್ದೇಶನದ ನಟ ವಿಜಯ್ ಹಾಗೂ ವಿಜಯ್ ಸೇತುಪತಿ ಅಭಿನಯದ ಮಾಸ್ಟರ್ ಚಿತ್ರದ ಟ್ರೈಲರ್ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಂಬುದಾಗಿ ತಿಳಿದುಬಂದಿದೆ.

ಮಾಸ್ಟರ್ ಚಿತ್ರದ ಟೀಸರ್ ದೀಪಾವಳಿಯಂದು ಬಿಡುಗಡೆಯಾಗಿ ಜನರ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಮಾಸ್ಟರ್ ಚಿತ್ರದ ಟ್ರೈಲರ್ ಬಿಡುಗಡೆ ಮಾಡಲು ಚಿತ್ರತಂಡ ಯೋಜಿಸುತ್ತಿದ್ದಾರೆ ಎಂದು ವರದಿಯಾಗಿದೆ.

ಹೊಸ ವರ್ಷ 2021 ರಂದು ಮಧ್ಯಾಹ್ನ 12ಕ್ಕೆ ಬಿಡುಗಡೆ ಮಾಡಲು ಪ್ಲ್ಯಾನ್ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇನ್ನೂ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಂದಿಲ್ಲ  ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ಒಟಿಟಿಗೆ: ಬಂದದ್ದು ಸ್ವಲ್ಪ ಬೇಗ ಆಯ್ತಾ ಅಂತ ಅಂತಿದ್ದಾರೆ ಫ್ಯಾನ್ಸ್

ಪುನೀತ್ ರಾಜ್ ಕುಮಾರ್ ನಾಲ್ಕನೇ ಪುಣ್ಯ ತಿಥಿ: ಅಪ್ಪು ನೆನಪಿನಲ್ಲಿ ಅಶ್ವಿನಿ ಪುನೀತ್ ಹೇಳಿದ್ದೇನು

ತಮಿಳು ಸೂಪರ್ ಸ್ಟಾರ್ ರಜನಿಕಾಂತ್, ನಟ ಧನುಷ್‌ಗೆ ಬಾಂಬ್ ಬೆದರಿಕೆ

ನಂದಗೋಕುಲದ ಅಭಿದಾಸ್ ಈಗ ಲ್ಯಾಂಡ್ ಲಾರ್ಡ್ ನಲ್ಲಿ ಖಡಕ್ ಚಿಕ್ಕದಣಿ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments