Webdunia - Bharat's app for daily news and videos

Install App

ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಿಸಿದ ‘ದಿ ವಿಲನ್’ ಚಿತ್ರ

Webdunia
ಶುಕ್ರವಾರ, 31 ಆಗಸ್ಟ್ 2018 (06:29 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಸ್ಟಾರ್ ನಟರಾದ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಹಾಗೂ ಕಿಚ್ಚ ಸುದೀಪ್ ಅಭಿನಯದ ‘ದಿ ವಿಲನ್’ ಚಿತ್ರಕ್ಕೆ ಇದೀಗ ಸೆನ್ಸಾರ್ ಮಂಡಳಿಯಿಂದ ಸಂಕಷ್ಟ ಎದುರಾಗಿದೆ.


‘ದಿ ವಿಲನ್’ ಚಿತ್ರ ಬಿಡುಗಡೆಗೆ ಸಿದ್ದವಾಗಿದ್ದು, ಅದಕ್ಕಾಗಿ ಸೆನ್ಸಾರ್ ಮಂಡಳಿಯಿಂದ  ಸರ್ಟಿಫಿಕೇಟ್ ಪಡೆದುಕೊಳ್ಳಲು ಮುಂದಾಗಿದೆ. ಆದರೆ ಸಿನಿಮಾ ವೀಕ್ಷಿಸಿದ ಸೆನ್ಸಾರ್ ಮಂಡಳಿ `ದಿ ವಿಲನ್’ ಸಿನಿಮಾ ‘ಎ’ ಸರ್ಟಿಫಿಕೇಟ್ ಕೊಡಲು ಮುಂದಾಗಿದೆ.


ಮಲ್ಟಿಪ್ಲೆಕ್ಸ್ ನಲ್ಲಿ `ಎ’ ಸರ್ಟಿಫಿಕೇಟ್ ನೀಡುವುದರಿಂದ ಹೆಚ್ಚಿನ ಎಫೆಕ್ಟ್ ಆಗುವುದರಿಂದ ಚಿತ್ರದ ನಿರ್ದೇಶಕ ಪ್ರೇಮ್ ಸೆನ್ಸಾರ್ ಮಂಡಳಿಯವರ ಮೆಲೆ  ಬೇಸರ ವ್ಯಕ್ತಪಡಿಸಿದ್ದಾರೆ. ನಂತರ ‘ಯು’ ಸರ್ಟಿಫಿಕೇಟ್ ನೀಡಲು ಮುಂದಾದ ಸೆನ್ಸಾರ್ ಮಂಡಳಿ ಸಿನಿಮಾದಲ್ಲಿಯ 10 ನಿಮಿಷದ ದೃಶ್ಯವೊಂದನ್ನು ಕತ್ತರಿಸುವಂತೆ  ಸೂಚನೆ ನೀಡಿದೆ ಎಂದು ತಿಳಿದು ಬಂದಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತುಳು ಸಿನಿಮಾಗೆ ಎಂಟ್ರಿ ಕೊಟ್ಟ ಬ್ಯಾಂಗಲ್ ಬಂಗಾರಿ ಖ್ಯಾತಿಯ ಆಂಟೋನಿ, ರೂಪೇಶ್ ಶೆಟ್ಟಿ ಸಿನಿಮಾಗೆ ಗಾಯನ

ಡಿ ಫ್ಯಾನ್ಸ್ ಅಶ್ಲೀಲ ಮೆಸೇಜ್‌: ಅಭಿಮಾನಿಗಳ ವಿರುದ್ಧ ಪೊಲೀಸ್ ಕಮಿಷನರ್‌ಗೆ ನಟಿ ರಮ್ಯಾ ದೂರು

₹72 ಕೋಟಿ ಆಸ್ತಿಯನ್ನು ಸಂಜಯ್‌ ದತ್‌ಗೆ ಬಿಟ್ಟು ಹೋದ ಮಹಿಳಾ ಅಭಿಮಾನಿ, ನಟ ಅದನ್ನೇನು ಮಾಡಿದ್ರೂ ಗೊತ್ತಾ

ಡಿ ಫ್ಯಾನ್ಸ್‌ನಿಂದ ಅಶ್ಲೀಲ ಕಾಮೆಂಟ್ಸ್‌: ರಮ್ಯಾ ದೂರು ಕೊಟ್ಟರೆ ಕಾನೂನು ಕ್ರಮ ಎಂದ ಪರಮೇಶ್ವರ್‌

ರಿಷಬ್ ಶೆಟ್ಟಿ, ರಾಜ್ ಬಿ ಶೆಟ್ಟಿ ನಡುವೆ ಸರಿಯಿಲ್ವಾ: ರಿಷಭ್ ಈ ಒಂದು ಪೋಸ್ಟ್ ಎಲ್ಲದಕ್ಕೂ ಉತ್ತರ

ಮುಂದಿನ ಸುದ್ದಿ
Show comments