ದೊಡ್ಮನೆಗೆ ಎಂಟ್ರಿಯಾಗುತ್ತಿದ್ದ ಹಾಗೇ ಕಿಚ್ಚು ಹತ್ತಿಸಿದ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳ ಚುಚ್ಚು ಮಾತು

Sampriya
ಸೋಮವಾರ, 18 ನವೆಂಬರ್ 2024 (16:35 IST)
Photo Courtesy X
ಬೆಂಗಳೂರು: ದೊಡ್ಮನೆಗೆ ಎಂಟ್ರಿಯಾಗುತ್ತಿದ್ದ ಹಾಗೇ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳಾದ ರಜತ್ ಹಾಗೂ ಶೋಭಾ ಶೆಟ್ಟಿ ಮನೆ ಸದಸ್ಯರಿಗೆ ಶಾಕ್ ನೀಡಿದ್ದಾರೆ.

ಅನುಷಾ ಅವರು ಮನೆಯಿಂದ ಎಲಿಮಿನೇಟ್ ಆಗುತ್ತಿದ್ದ ಹಾಗೇ ತೆಲುಗು ಬಿಗ್‌ ಬಾಸ್‌ನಲ್ಲಿ ಭಾಗವಹಿಸಿದ್ದ ಕನ್ನಡ ನಟಿ ಶೋಭಾ ಶೆಟ್ಟಿ ಮತ್ತು ಕನ್ನಡ ಹಲವು ರಿಯಾಲಿಟಿ ಶೋಗಳಲ್ಲಿ ಸ್ಪರ್ಧಿಯಾಗಿದ್ದ ರಜತ್‌ ಕಿಶನ್‌ ವೈಲ್ಡ್‌ ಕಾರ್ಡ್‌ ಎಂಟ್ರಿ ಪಡೆದಿದ್ದಾರೆ.

ಇನ್ನೂ ದೊಡ್ಮನೆಗೆ ಎಂಟ್ರಿಯಾಗುತ್ತಿರುವ ಮುನ್ನವೇ ವೇದಿಕೆಯಲ್ಲಿ ಮನೆ ಸ್ಪರ್ಧಿಗಳಿಗೆ ಸವಾಲು ಎಸೆದಿದ್ದಾರೆ. ಇದೀಗ ಹೊಸದಾಗಿ ಮನೆ ಸೇರಿದ ಸ್ಪರ್ಧಿಗಳನ್ನು ನೋಡಿ ಮನೆಯ ಸದಸ್ಯರು ಗಲಿಬಿಲಿಗೊಂಡಿದ್ದಾರೆ. ಮನೆಯೊಳಗಡೆ ಒಬ್ಬೊಬ್ಬ ಸ್ಪರ್ಧಿಯ ಋಣಾತ್ಮಕ ಅಂಶಗಳನ್ನು ಎತ್ತಿಹಿಡಿದು, ತೆಂಗಿನ ಕಾಯಿಯನ್ನು ಒಡೆದಿದ್ದಾರೆ.

ಇದೀಗ ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಮಂಜಣ್ಣ ಅವರು ತ್ರಿವಿಕ್ರಮ್ ಜತೆ ಸೇರಿ ರಜತ್‌ ಅವರಿಗೆ ಸರಿಯಾಗಿ ಬುದ್ಧಿ ಕಲಿಸುವ ಎಂದು ಮಾತುಕತೆ ನಡೆಸಿದ್ದಾರೆ.  ಇದನ್ನು ನೋಡಿದ ಬಿಗ್‌ಬಾಸ್ ಪ್ರಿಯರು ಮುಂದಿನ ಎಪಿಸೋಡ್‌ಗಳು ತುಂಬಾನೇ ಇಂಟ್ರೆಸ್ಟಿಂಗ್ ಆಗಿ ಇರ್ಬೋದು ಎಂದು ಲೆಕ್ಕಚಾರ ಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕನಸಿನ ಹುಡುಗಿಯನ್ನು ಮದುವೆಯಾಗಿ 7 ವರ್ಷ, ಪ್ರಿಯಾಂಕಾಗೆ ನಿಕ್ ಜೋನಾಸ್ ಪ್ರೀತಿಯ ಸಂದೇಶ

ದೊಡ್ಡ ಸ್ಟಾರ್ ಆದ್ರೂ ಬಾಲಿವುಡ್‌ನಲ್ಲಿ ತನಗಾದ ಅವಮಾನದ ಬಗ್ಗೆ ದುಲ್ಕರ್ ಸಲ್ಮಾನ್ ಮಾತು

ದೈವಕ್ಕೆ ಅಪಮಾನ ಮಾಡಿದ್ದಕ್ಕೆ ಕೊನೆಗೂ ಕ್ಷಮೆ ಕೇಳಿದ ರಣವೀರ್ ಸಿಂಗ್

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮುಂದಿನ ಸುದ್ದಿ
Show comments