Webdunia - Bharat's app for daily news and videos

Install App

ತಿಥಿ’ ಚಿತ್ರದ ಬರಹಗಾರ ಈರೇ ಗೌಡ ಮೇಲೆ ಮೀಟೂ ಆರೋಪ

Webdunia
ಬುಧವಾರ, 24 ಅಕ್ಟೋಬರ್ 2018 (12:40 IST)
ಬೆಂಗಳೂರು : ‘ತಿಥಿ’ ಚಿತ್ರದ ಬರಹಗಾರ ಈರೇ ಗೌಡ ಮೇಲೆ ಏಕ್ತಾ ಅನ್ನೋ ಯುವತಿ ಮೀಟೂ ಆರೋಪ ಮಾಡಿದ್ದಾರೆ.


ಏಕ್ತಾ ಅನ್ನೋ ಯುವತಿ ತಿಥಿ ಚಿತ್ರದ ಬರಹದಿಂದ ಪ್ರಭಾವಿತಳಾಗಿ‌ ಸಿನಿಮಾ ಕಲಿಯಲು ಈರೇಗೌಡನ ಬಳಿ ಬಂದಾಗ ಅವರು ನನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಏಕ್ತಾ ಅಳಲು ತೋಡಿಕೊಂಡಿದ್ದಾರೆ.


ಈರೇಗೌಡರ ಮುಂದಿನ ಸಿನಿಮಾ ‘ಭಲೇ ಕೆಂಪ’ ಚಿತ್ರದ ಪೋಸ್ಟ್ ಪ್ರೊಡಕ್ಷನ್ ವೇಳೆ ಈರೇಗೌಡ ಕಿಸ್ ನನಗೆ  ಮಾಡಲು ಯತ್ನಿಸಿದರು. ಅಷ್ಟೇ ಅಲ್ಲದೇ ಎಷ್ಟೇ ನಿರಾಕರಿಸಿದರೂ ಕೂಡ, ಮುಟ್ಟಾಗಿದೆ ಎಂದರೂ ಕೇಳದ ಈರೇಗೌಡ ಸಿನಿಮಾಪಾಠ ಹೇಳಿಕೊಡುವುದನ್ನು ಬಿಟ್ಟು ಕಾಮಪಾಠಕ್ಕೆ ಮುಂದಾಗಿದ್ದಾನೆ ಎಂದು ಯುವತಿ ಈರೇಗೌಡನ ಕಾಮಚೇಷ್ಟೆಗಳನ್ನ ಸಾಮಾಜಿಕ ಜಾಲತಾಣದಲ್ಲಿ ಬಟ್ಟಬಯಲು ಮಾಡಿದ್ದಾರೆ.


ಇದೀಗ ಯುವತಿ ಏಕ್ತಾ ಅವರ ಬೆಂಬಲಕ್ಕೆ  ಸ್ಯಾಂಡಲ್ ವುಡ್ ನಟಿ ಶ್ರುತಿ ಹರಿಹರನ್ ನಿಂತಿದ್ದಾರೆ. ಅಲ್ಲದೇ ಫೇಸ್ಬುಕ್ ನಲ್ಲಿ ಏಕ್ತಾ  ಪೋಸ್ಟ್ ನೋಡಿ ಜನ ಈರೇಗೌಡನನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ