ಇಂದಿನಿಂದ ಸಿನಿಮಾ ಹಾಲ್ ಫುಲ್: ಆದರೆ ಈ ಷರತ್ತುಗಳು ಅನ್ವಯ

Webdunia
ಸೋಮವಾರ, 1 ಫೆಬ್ರವರಿ 2021 (09:32 IST)
ನವದೆಹಲಿ: ಇಂದಿನಿಂದ ಶೇ. 100 ಪ್ರೇಕ್ಷಕರೊಂದಿಗೆ ಸಿನಿಮಾ ಪ್ರದರ್ಶಿಸಲು ಥಿಯೇಟರ್ ಗಳಿಗೆ ಕೇಂದ್ರ ಸರ್ಕಾರ ಅವಕಾಶ ನೀಡಿದೆ. ಆದರೆ ಅದರ ಜೊತೆಗೆ ಕೆಲವು ಷರತ್ತುಗಳೂ ಅನ್ವಯವಾಗಲಿದೆ.


ಥಿಯೇಟರ್ ನಲ್ಲಿ ಹೌಸ್ ಫುಲ್ ಪ್ರದರ್ಶನಕ್ಕೆ ಅವಕಾಶ ನೀಡಿದರೂ 6 ಮೀಟರ್ ಅಂತರ, ಆಗಮನ ಮತ್ತು ನಿರ್ಗಮನದಲ್ಲಿ ಥರ್ಮಲ್ ಸ್ಕ್ರೀನಿಂಗ್, ಅಂತರ ಕಾಯ್ದುಕೊಂಡು ಸರದಿ ಸಾಲಿನಲ್ಲಿ ಒಳಗೆ ಪ್ರವೇಶ, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅತಿಯಾಗಿ ಜನ ಒಂದೇ ಕಡೆ ಗುಂಪು ಕೂಡದಂತೆ ಎಚ್ಚರಿಕೆ ವಹಿಸುವುದು ಇತ್ಯಾದಿ ನಿಯಮಗಳನ್ನು ಪಾಲಿಸಲೇಬೇಕು. ಇನ್ನು, ಶೀತ, ಕೆಮ್ಮು ಇತ್ಯಾದಿ ಜ್ವರದ ಲಕ್ಷಣವಿರುವವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments