Webdunia - Bharat's app for daily news and videos

Install App

ಪುನೀತ್ ರಾಜ್ ಕುಮಾರ್ ಗೆ ಇಂದು ಥಿಯೇಟರ್ ಗಳಲ್ಲಿ ಗೌರವ

Webdunia
ಭಾನುವಾರ, 7 ನವೆಂಬರ್ 2021 (08:55 IST)
ಬೆಂಗಳೂರು: ಕಳೆದ ವಾರ ನಮ್ಮನ್ನಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಇಂದು ಥಿಯೇಟರ್ ಗಳಲ್ಲಿ ಗೌರವ ಸಲ್ಲಿಸಲಾಗುತ್ತಿದೆ.

ಇಂದು ಥಿಯೇಟರ್ ಗಳಲ್ಲಿ ಪುನೀತ್ ಭಾವಚಿತ್ರವಿರಿಸಿ ಪುಷ್ಪ ನಮನ ಸಲ್ಲಿಸಲಾಗುತ್ತದೆ. ಜೊತೆಗೆ ಅವರ ಆತ್ಮಕ್ಕೆ ಶಾಂತಿ ಕೋರಿ ಮೋಂಬತ್ತಿ ಹಚ್ಚಿ ಪ್ರಾರ್ಥನೆ ನಡೆಸಲಾಗುತ್ತದೆ.

ಇದೇ ವೇಳೆ ಪುನೀತ್ ಕುರಿತ ಹಾಡೂ ಬಿಡುಗಡೆಯಾಗಲಿದೆ. ಈಗಾಗಲೇ ರಾಜ್ಯಾದ್ಯಂತ ಹಲವು ಅಭಿಮಾನಿಗಳು ತಮ್ಮದೇ ರೀತಿಯಲ್ಲಿ ಪೂಜೆ ಸಲ್ಲಿಸಿ ನೆಚ್ಚಿನ ನಟನ ಸಾವಿನ ದುಃಖ ಪ್ರಕಟಿಸುತ್ತಿದ್ದಾರೆ. ಇದೀಗ ಥಿಯೇಟರ್  ಮಾಲಿಕರು ಅಗಲಿದ ನಟನಿಗೆ ಗೌರವ ಸಲ್ಲಿಸಲು ಮುಂದೆ ಬಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments