Webdunia - Bharat's app for daily news and videos

Install App

ಚಿತ್ರಮಂದಿರಗಳಲ್ಲಿ 50-50 ರೂಲ್ಸ್ ಗೆ ಈ ವಾರ ತೆರೆ ಸಾಧ್ಯತೆ

Webdunia
ಮಂಗಳವಾರ, 21 ಸೆಪ್ಟಂಬರ್ 2021 (10:31 IST)
ಬೆಂಗಳೂರು: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಪ್ರೇಕ್ಷಕರ ಹಾಜರಾತಿಗೆ ಅವಕಾಶ ಕೊಡಬೇಕು ಎಂಬ ಚಿತ್ರರಂಗದ ಬೇಡಿಕೆ ಕೊನೆಗೂ ಈಡೇರುವ ಲಕ್ಷಣ ಕಾಣುತ್ತಿದೆ.


ಕೊರೋನಾ ಪರಿಸ್ಥಿತಿ ನಿಯಂತ್ರಣದಲ್ಲಿರುವ ಕಾರಣ ಈ ವಾರವೇ ಚಿತ್ರಮಂದಿರಗಳನ್ನು ಸಂಪೂರ್ಣ ತೆರೆಯಲು ರಾಜ್ಯ ಸರ್ಕಾರ ಒಪ್ಪಿಗೆ ನೀಡುವ ಸಾಧ್ಯತೆಯಿದೆ. ಈ ಬಗ್ಗೆ ಚಿತ್ರರಂಗದ ದಿಗ್ಗಜರು ಕಳೆದ ಕೆಲವು ದಿನಗಳಿಂದ ರಾಜ್ಯ ಸರ್ಕಾರವನ್ನು ಒತ್ತಾಯಿಸುತ್ತಲೇ ಇದ್ದರು.

ಈಗಾಗಲೇ ಬಿಬಿಎಂಪಿ ಒಪ್ಪಿಗೆ ನೀಡಿದ್ದು, ಈ ಬಗ್ಗೆ ಸರ್ಕಾರ, ತಜ್ಞರೊಂದಿಗೆ ಚರ್ಚೆ ನಡೆಸಲಿದೆ. ಅದಾದ ಬಳಿಕ ಸರ್ಕಾರ ಅಂತಿಮ ಆದೇಶ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರ ವಿರೋದಿ ಹೇಳಿಕೆ, ಮಲಯಾಳಂ ನಟ ಅಖಿಲ್ ಮಾರಾರ್‌ ವಿರುದ್ಧ ಜಾಮೀನು ರಹಿತ ದೂರು ದಾಖಲು

Rakesh Poojari: ರಾಕೇಶ್ ಪೂಜಾರಿ ತಂಗಿಗಾಗಿ ಕಾಮಿಡಿ ಕಿಲಾಡಿಗಳು ಟೀಂನಿಂದ ದೊಡ್ಡ ನಿರ್ಧಾರ

ಹೃದಯ ಶ್ರೀಮಂತನಿಗೆ ಹೃದಯಾಘಾತವೇ: ರಾಕೇಶ್‌ ಅಗಲಿಕೆಗೆ ಸ್ನೇಹಿತೆ ನಯನ ಕಂಬನಿ ನುಡಿಗಳು

Rakesh Poojary No More: ರಾಕೇಶ್‌ಗೆ ಅಂತಿಮ ನಮನ ಸಲ್ಲಿಸಿ, ಅಳುತ್ತಲೇ ಕೂತಾ ರಕ್ಷಿತಾ ಪ್ರೇಮ್‌, ಅನುಶ್ರೀ, ಕಿರುತೆರೆ ಕಲಾವಿದರು

ಬಾಹುಬಲಿ, ಕೆಜಿಎಫ್ ಅಂತಹ ಪ್ಯಾನ್‌ ಇಂಡಿಯಾ ಸಿನಿಮಾ ಬಗ್ಗೆ ನಿರ್ಮಾಪಕ ಅನುರಾಗ್ ಕಶ್ಯಪ್ ಟೀಕೆ

ಮುಂದಿನ ಸುದ್ದಿ
Show comments