Daily Horoscope
✕

ಇಂದಿನಿಂದ ಥಿಯೇಟರ್ ನಲ್ಲಿ ಶೇ.50 ಪ್ರೇಕ್ಷಕರು

Webdunia
ಗುರುವಾರ, 6 ಜನವರಿ 2022 (11:36 IST)
ಬೆಂಗಳೂರು: ಕೊರೋನಾ ಕಾರಣದಿಂದ ರಾಜ್ಯ ಸರ್ಕಾರ ಕೆಲವು ಕಠಿಣ ನಿಯಮಾವಳಿಗಳನ್ನು ಹೊರತಂದಿದ್ದು ಇದು ಚಿತ್ರರಂಗಕ್ಕೂ ತಟ್ಟಿದೆ.

ಇಂದಿನಿಂದ ಚಿತ್ರಮಂದಿರಗಳಲ್ಲಿ ಮತ್ತೆ ಶೇ.50 ಪ್ರೇಕ್ಷಕರಿಗೆ ಅವಕಾಶ ನೀಡಲಾಗುತ್ತದೆ. ಇದರೊಂದಿಗೆ ಮೂರು ತಿಂಗಳ ಬಳಿಕ ಮತ್ತೆ 50:50 ರೂಲ್ಸ್ ಜಾರಿಗೆ ಬಂದಿದೆ.

ಇದರಿಂದ ಹಲವು ಸಿನಿಮಾಗಳ ಗಳಿಕೆ ಮೇಲೆ ಹೊಡೆತ ಬೀಳುವು ಗ್ಯಾರಂಟಿ. ಆದರೆ ವಿಶೇಷವಾಗಿ ಬೆಂಗಳೂರಿನಲ್ಲಿ ಕೊರೋನಾ ಪ್ರಕರಣಗಳು ಸಾವಿರದ ಗಡಿ ಮುಟ್ಟುತ್ತಿರುವ ಹಿನ್ನಲೆಯಲ್ಲಿ ಈ ನಿಯಮ ಅನಿವಾರ್ಯವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments