ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ್ಳತನ

Krishnaveni K
ಬುಧವಾರ, 10 ಜನವರಿ 2024 (10:41 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಜನಪ್ರಿಯ ಸಂಗೀತ ನಿರ್ದೇಶಕ ಗುರುಕಿರಣ್ ಮನೆಯಲ್ಲಿ ಕಳ‍್ಳತನವಾಗಿರುವ ವರದಿಯಾಗಿದೆ.

ಗುರುಕಿರಣ್ ಮನೆಯಲ್ಲಿದ್ದ ಸುಮಾರು 2.5 ಲಕ್ಷ ರೂ. ಮೌಲ್ಯದ ಹಣ ಕಾಣೆಯಾಗಿದೆ ಎಂದು ಚಂದ್ರ ಲೇ ಔಟ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಈ ಹಣ ಗುರುಕಿರಣ್ ಅವರ ಅತ್ತೆಗೆ ಸೇರಿದ್ದಾಗಿದೆ. ಆದರೆ ಮನೆಯಲ್ಲಿಟ್ಟಿದ್ದ ಹಣ ನಾಪತ್ತೆಯಾಗಿದೆ ಎಂದು ಗುರುಕಿರಣ್ ಅತ್ತೆ ಪೊಲೀಸರಿಗೆ ದೂರು ನೀಡಿದ್ದಾರೆ. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಗುರುಕಿರಣ್ ಮನೆಗೆ ಕೆಲಸಕ್ಕೆ ಬರುತ್ತಿದ್ದ ಚಂದ್ರಮ್ಮ ಎಂಬಾಕೆಯ ಮೇಲೆ ಮನೆಯವರು ಅನುಮಾನ ಹೊಂದಿರುವುದಾಗಿ ತಿಳಿಸಿದ್ದಾರೆ. ಹೀಗಾಗಿ ಈ ನಿಟ್ಟಿನಲ್ಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಣಬೀರ್ ಕಪೂರ್ ದೈವದ ಅಪಹಾಸ್ಯ ಮಾಡುತ್ತಿದ್ದಾಗ ಸುಮ್ಮನಿದ್ರಾ ರಿಷಬ್ ಶೆಟ್ಟಿ: ಅಸಲಿ ವಿಡಿಯೋ ಇಲ್ಲಿದೆ

ರಣವೀರ್ ಸಿಂಗ್ ದೈವವನ್ನು ಅನುಕರಿಸಿ, ದೆವ್ವ ಎಂದರೂ ನಗುತ್ತಲೇ ಕೂತಾ ರಿಷಬ್ ಶೆಟ್ಟಿ, ಭಾರೀ ಆಕ್ರೋಶ

ಕಳೆದ ಸೀಸನ್‌ನಲ್ಲಿ ಧೂಳೇಬ್ಬಿಸಿದ ಈ ಜೋಡಿ , ಇನ್ಮುಂದೆ ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು

ಖ್ಯಾತ ಹಾಸ್ಯ ಕಲಾವಿದ ಉಮೇಶ್‌ ಇನ್ನಿಲ್ಲ, ಕಲಾ ಬದುಕಿಗೆ ಎಂಟ್ರಿ ಕೊಟ್ಟಿದೆ ರೋಚಕ

ನಿಮಗೂ ರೆಸ್ಟೋರೆಂಟ್‌ನಲ್ಲಿ ಹೀಗೇ ನಡೆಸಿಕೊಂಡರೆ ಒಕೆ ನಾ, ಗಿಲ್ಲಿಗೆ ಕಿಚ್ಚ ಸುದೀಪ್ ಪ್ರಶ್ನೆ

ಮುಂದಿನ ಸುದ್ದಿ
Show comments