Webdunia - Bharat's app for daily news and videos

Install App

ಅಂದು ರಶ್ಮಿಕಾ, ಇಂದು ಸಮಂತಾ! ಬ್ರೇಕಪ್ ಆದಾಗ ವಿಜಯ್ ದೇವರಕೊಂಡ ಸಪೋರ್ಟ್!

Webdunia
ಶುಕ್ರವಾರ, 2 ಜೂನ್ 2023 (08:20 IST)
Photo Courtesy: Twitter
ಹೈದರಾಬಾದ್: ರಶ್ಮಿಕಾ ಮಂದಣ್ಣ-ರಕ್ಷಿತ್ ಶೆಟ್ಟಿ ಎಂಗೇಜ್ ಮೆಂಟ್ ಮುರಿದು ಬಿದ್ದಾಗ ರಶ್ಮಿಕಾಗೆ ವಿಜಯ್ ದೇವರಕೊಂಡ ಸಪೋರ್ಟ್ ಆಗಿ ನಿಂತಿದ್ದರು.

ಈ ವೇಳೆ ರಶ್ಮಿಕಾ ಮತ್ತು  ವಿಜಯ್ ದೇವರಕೊಂಡ ನಡುವೆ ಸ್ನೇಹ ಗಾಢವಾಗಿತ್ತು. ಬಳಿಕ ಇಬ್ಬರೂ ಡೇಟಿಂಗ್ ನಡೆಸುವ ಸುದ್ದಿಯೂ ಕೇಳಿಬಂದಿತ್ತು.

ಇದೀಗ ವಿಜಯ್ ದೇವರಕೊಂಡ ವೈವಾಹಿಕ ಜೀವನ ಮುರಿದುಕೊಂಡಿರುವ ಸಮಂತಾ ಋತು ಪ್ರಭುಗೆ ಬೆಂಬಲವಾಗಿ ನಿಂತಿದ್ದಾರೆ. ಸಮಂತಾ ವೈಯಕ್ತಿಕ ಜೀವನದಲ್ಲಿ ವಿಚ್ಛೇದನ, ಆರೋಗ್ಯ ಸಮಸ್ಯೆಗಳಿಂದ ಕುಗ್ಗಿಹೋಗಿದ್ದರು. ಇದೇ ವೇಳೆ ಅವರು ಖುಷಿ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಜೊತೆ ತೆರೆ ಹಂಚಿಕೊಂಡಿದ್ದಾರೆ. ಈ ಸಿನಿಮಾ ಶೂಟಿಂಗ್ ವೇಳೆ ಇಬ್ಬರೂ ಹತ್ತಿರವಾಗಿದ್ದಾರೆ. ಟರ್ಕಿಯಲ್ಲಿ ಶೂಟಿಂಗ್ ಮಾಡುವಾಗ ಜೊತೆಯಾಗಿ ಲಂಚ್ ಮಾಡುವ ಫೋಟೋ ಹಂಚಿಕೊಂಡಿರುವ ಸಮಂತಾ ವಿಜಯ್ ದೇವರಕೊಂಡ ತನಗೆ ಕಷ್ಟದ ಸಮಯದಲ್ಲಿ ಬೆಂಬಲವಾಗಿ ನಿಂತ ಉತ್ತಮ ಗೆಳೇಯ ಎಂದು ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ಹೀಗಾಗಿ ಅಂದು ರಶ್ಮಿಕಾಗೆ ಗೆಳೆಯನಾಗಿ ಬೆಂಬಲವಾಗಿ ನಿಂತಿದ್ದ ವಿಜಯ್ ಇಂದು ಬ್ರೇಕಪ್ ಆಗಿರುವ ಸಮಂತಾಗೆ ಜೊತೆಯಾಗಿ ನಿಂತಿದ್ದಾರೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ದರ್ಶನ್ ಒಂದು ಮಾತು ಎಲ್ಲವನ್ನೂ ನಿಭಾಯಿಸಬಹುದಿತ್ತು: ನಟಿ ರಮ್ಯಾ

ಮುಂದಿನ ಸುದ್ದಿ
Show comments