Webdunia - Bharat's app for daily news and videos

Install App

ಕನ್ನಡ ಸಿನಿಮಾಗಳ ರಿಲೀಸ್ ಗೆ ಯಾವುದೇ ಅಡ್ಡಿ ಇಲ್ಲ- ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

Webdunia
ಶನಿವಾರ, 6 ಫೆಬ್ರವರಿ 2021 (13:48 IST)
ಹೈದರಾಬಾದ್ : ಟಾಲಿವುಡ್ ನಲ್ಲಿ  ಕನ್ನಡ ಚಿತ್ರ ಬಿಡುಗಡೆಗೆ ತಡೆಯೊಡ್ಡಿದ್ದಾರೆ ಎಂದು ಆರೋಪಿಸಿ ಸ್ಯಾಂಡಲ್ ವುಡ್ ಸಿನಿಮಾ ನಟರು ಟಾಲಿವುಡ್ ವಿರುದ್ಧ ಆಕ್ರೋಶಗೊಂಡಿದ್ದರು. ಈ ಬಗ್ಗೆ ಇದೀಗ ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ ಪ್ರತಿಕ್ರಿಯೆ ನೀಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿದ ತೆಲುಗು ಫಿಲ್ಮ್ ಚೇಂಬರ್ ಆಫ್ ಕಾಮರ್ಸ್,  ಕನ್ನಡ ಡಬ್ಬಿಂಗ್, ರಿಮೇಕ್ ಚಿತ್ರಗಳಿಗೆ ನಾವು ತಡೆ ನೀಡಿಲ್ಲ. ಕನ್ನಡ ಸಿನಿಮಾಗಳ ರಿಲೀಸ್ ಗೆ ಯಾವುದೇ ಅಡ್ಡಿ ಇಲ್ಲ . ಆಂಧ್ರಪ್ರದೇಶ, ತೆಲಂಗಾಣದಲ್ಲಿ  ಕನ್ನಡ ಸಿನಿಮಾಗಳನ್ನು ರಿಲೀಸ್ ಮಾಡಬಹುದು ಎಂದು ಸ್ಪಷ್ಟನೆ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

ಮುಂದಿನ ಸುದ್ದಿ
Show comments