Webdunia - Bharat's app for daily news and videos

Install App

ಬಿಗ್‌ಬಾಸ್‌ಗೆ ವೈಲ್ಡ್‌ ಕಾರ್ಡ್ ಎಂಟ್ರಿಯಾಗುತ್ತಿರುವ ಸ್ಪರ್ಧಿಗಳಿಬ್ಬರು ಇವರೇ

Sampriya
ಭಾನುವಾರ, 17 ನವೆಂಬರ್ 2024 (17:13 IST)
Photo Courtesy X
ಬೆಂಗಳೂರು: ಈಚೆಗೆ ದೊಡ್ಮನೆಗೆ ಗಾಯಕ ಹನುಮಂತು ವೈಲ್ಡ್ ಕಾರ್ಡ್ ಮೂಲಕ ಎಂಟ್ರಿ ಕೊಟ್ಟ ಬೆನ್ನಲ್ಲೇ ಮತ್ತಿಬ್ಬರು ಸ್ಪರ್ಧಿಗಳು ಇಂದು ಎಂಟ್ರಿಯಾಗಿದ್ದಾರೆ. ಪುರುಷ ಮತ್ತು ಮಹಿಳಾ ಸದಸ್ಯರು ಇಂದು ಸೂಪರ್ ಸಂಡೇ ವಿತ್ ಬಾದ್‌ ಷಾ ವೇದಿಕೆ ಮೂಲಕ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ.

ಮೂಲಗಳ ಪ್ರಕಾರ ಶೋಭಾ ಶೆಟ್ಟಿ ಮತ್ತು ರಜನ್ ಕಿಶನ್ ಅವರು ಮನೆಯೊಳಗೆ ಹೋಗಿದ್ದಾರೆ. ಇನ್ನೂ ವಾರದ ಕತೆ ಕಿಚ್ಚ ಸುದೀಪನ ಜತೆ ಎಪಿಸೋಡ್‌ನಲ್ಲಿ ಡಬಲ್ ಎಲಿಮಿನೇಷನ್ ಸುಳಿವು ನೀಡಿದ್ದಾರೆ. ಅದರಂತೆ ಜೋಡಿಯಾಗಿ ದೊಡ್ಮನೆಗೆ ಎಂಟ್ರಿಯಾಗಿದ್ದ ಧರ್ಮಕೀರ್ತಿರಾಜ್ ಹಾಗೂ ಅನುಷಾ ಇದೀಗ ಮನೆಯೊಂದ ಹೊರಬಿದ್ದಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಕಲರ್ಸ್ ಕನ್ನಡ ವಾಹಿನಿ ಬಿಡುಗಡೆ ಮಾಡಿದ ಪ್ರೋಮೋದಲ್ಲಿ ಕಿಚ್ಚ ಸುದೀಪ್ ಅವರು ವೈಲ್ಡ್‌ ಕಾರ್ಡ್‌ ಸ್ಪರ್ಧಿಗಳು ಪರಿಚಯಿಸಿದ್ದಾರೆ. ಅವರ ಮಾತುಗಳನ್ನು ಕೇಳಿ, 'ಇವರು ನಿಜವಾದ ಬಿಗ್ ಬಾಸ್ ಸ್ಪರ್ಧಿ' ಎಂದು ಸುದೀಪ್ ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments