ರಾಮ್ ಚರಣ್-ಶಂಕರ್ ಚಿತ್ರದಲ್ಲಿ ನಟಿಸಲಿದ್ದಾರಂತೆ ಈ ನಾಲ್ವರು ಸ್ಟಾರ್ ನಟರು

Webdunia
ಶುಕ್ರವಾರ, 23 ಏಪ್ರಿಲ್ 2021 (07:59 IST)
ಹೈದರಾಬಾದ್ : ಮೆಗಾಸ್ಟಾರ್ ರಾಮ್ ಚರಣ್ ಅವರು ಖ್ಯಾತ ನಿರ್ದೇಶಕ ಶಂಕರ್ ಅವರೊಂದಿಗೆ ಹೊಸ ಯೋಜನೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂಬ ವಿಚಾರ ಎಲ್ಲರಿಗೂ ತಿಳಿದೆ ಇದೆ.

ಇತ್ತಿಚಿನ ಮಾಹಿತಿ ಪ್ರಕಾರ ರಾಮ್ ಚರಣ್ ಮತ್ತು ಶಂಕರ್ ಅವರ ‘ಆರ್ ಸಿ 15’  ನಾಲ್ಕು ಸೂಪರ್ ಸ್ಟಾರ್ ನಟರನ್ನು ಒಳಗೊಂಡಿರುತ್ತದೆ ಎನ್ನಲಾಗಿದೆ. ಈ ಚಿತ್ರದ ನಿರ್ಮಾಪಕರು ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಚಿತ್ರರಂಗದಿಂದ ಸ್ಟಾರ್ ನಟರನ್ನು ಕರೆತರಲು ಯೋಜಿಸುತ್ತಿದ್ದಾರೆ ಎನ್ನಲಾಗಿದೆ.

ಅದರಂತೆ ಈ ಚಿತ್ರದಲ್ಲಿ ಬಾಲಿವುಡ್ ನಟ ಸಲ್ಮಾನ್ ಖಾನ್, ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್, ಕಾಲಿವುಡ್ ನ ವಿಜಯ್ ಸೇತುಪತಿ, ಹಾಗೂ ಚಿರಂಜೀವಿ ಅಥವಾ ಪವನ್ ಕಲ್ಯಾಣ ಅವರು ನಟಿಸಲಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ. ಇದರ ಚಿತ್ರೀಕರಣ ಜೂನ್ ಅಥವಾ ಜುಲೈ ತಿಂಗಳಿನಲ್ಲಿ ಪ್ರಾರಂಭವಾಗುವ ನಿರೀಕ್ಷೆ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜೈ ನಾಳೆ ತೆರೆಗೆ, ಮಾವನ ಸಿನಿಮಾಗೆ ಶುಭ ಹಾರೈಸಿದ ಕೆಎಲ್ ರಾಹುಲ್

ಈ ರೀತಿ ನಡೆದುಕೊಳ್ಳುವುದಕ್ಕೆ ನಾಚಿಕೆಯಾಗುವುದಿಲ್ವ: ಪಾಪರಾಜಿಗಳ ಮೇಲೆ ಸನ್ನಿ ಡಿಯೋಲ್ ಗರಂ

ಲೇಡಿ ಸೂಪರ್ ಸ್ಟಾರ್‌ ನಯನಾತಾರ ದಂಪತಿಯಿಂದ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸರ್ಪಸಂಸ್ಕಾರ ಸೇವೆ

ಎಲ್ಲರೆದುರೇ ರಶ್ಮಿಕಾ ಮಂದಣ್ಣಗೆ ಮುತ್ತಿಕ್ಕಿದ ವಿಜಯ್ ದೇವರಕೊಂಡ video

ಆಸ್ಪತ್ರೆಯಿಂದ ಹೊರಬರುತ್ತಿದ್ದ ಹಾಗೇ ಯೋಗ ಬೆಸ್ಟ್ ಎಂದ ನಟ ಗೋವಿಂದ

ಮುಂದಿನ ಸುದ್ದಿ
Show comments