ನಟ ವಿನೋದ್ ರಾಜ್ ಕಾರಿನಲ್ಲಿದ್ದ ಒಂದು ಲಕ್ಷ ರೂಪಾಯಿಗೆ ಕನ್ನ ಹಾಕಿದ ಕಳ್ಳರು

Webdunia
ಶನಿವಾರ, 29 ಸೆಪ್ಟಂಬರ್ 2018 (09:15 IST)
ಬೆಂಗಳೂರು : ಸ್ಯಾಂಡಲ್ ವುಡ್ ನ ಹಿರಿಯ ನಟಿ ಲೀಲಾವತಿ ಅವರ ಪುತ್ರ, ನಟ ವಿನೋದ್ ರಾಜ್ ಅವರ ಒಂದು ಲಕ್ಷ ರೂಪಾಯಿಯನ್ನು ಕಳ್ಳರು ದೋಚಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.


ಈ ಘಟನೆ ಶುಕ್ರವಾರ ನೆಲಮಂಗಲದ ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ನಟ  ವಿನೋದ್ ರಾಜ್ ಅವರು ಬ್ಯಾಂಕ್ ನಿಂದ ಒಂದು ಲಕ್ಷ ರೂಪಾಯಿ ಡ್ರಾ ಮಾಡಿ ಕಾರನ್ನು ಸಿಎನ್ ಆರ್ ಬಟ್ಟೆ ಮಳಿಗೆ ಬಳಿ ನಿಲ್ಲಿಸಿದ್ದಾರೆ.


ಆ ವೇಳೆ ಅಲ್ಲಿಗೆ ಬಂದ ಇಬ್ಬರು ಪರಿಚಯಸ್ಥರಂತೆ ಮಾತನಾಡಿ, ಟಯರ್ ಪಂಕ್ಚರ್ ಆಗಿದೆ ಎಂದು ಹೇಳಿ ಬದಲಾಯಿಸಲು ನೆರವಾಗಲು ಬಂದು ಕಾರಿನಲ್ಲಿದ್ದ ಒಂದು ಲಕ್ಷ ರೂ. ದೋಚಿ ಪರಾರಿಯಾಗಿದ್ದಾರೆ ಎಂದು ವಿನೋದ್ ರಾಜ್ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments