ಹಾಸ್ಯ ನಟ ವಡಿವೇಲು ಬಾಲಾಜಿ ಕುಟುಂಬಕ್ಕೆ ಆರ್ಥಿಕ ನೆರವು ನೀಡಿದ ನಟ

Webdunia
ಶನಿವಾರ, 12 ಸೆಪ್ಟಂಬರ್ 2020 (11:01 IST)
ಚೆನ್ನೈ : ಹೃದಯಾಘಾತದಿಂದ ಸಾವನಪ್ಪಿದ ಹಾಸ್ಯ ನಟ ವಡಿವೇಲು ಬಾಲಾಜಿ ಅವರ ಕುಟುಂಬಕ್ಕೆ ನಟ ವಿಜಯ್ ಸೇತುಪತಿ ಸಹಾಯ ಹಸ್ತ ನೀಡಿದ್ದಾರೆ.

ನಟ ವಡಿವೇಲು ಬಾಲಾಜಿ ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದ  ಹಿನ್ನಲೆಯಲ್ಲಿ  ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಲಾಕ್ ಡೌನ್ ನಿಂದಾಗಿ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರು. ಆದ ಕಾರಣ ಅವರನ್ನು ಖಾಸಗಿ ಆಸ್ಪತ್ರೆಯಿಂದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಯಾಗದೆ ನಟ  ನಿಧನರಾಗಿದ್ದರು.

ಇದೀಗ ನಟ ವಿಜಯ್ ಸೇತುಪತಿ ನಟ ವಡಿವೇಲು ಬಾಲಾಜಿ ಅವರ ಕುಟುಂಬಕ್ಕೆ ಆರ್ಥಿಕ ಸಹಾಯ ಮಾಡಿದ್ದಾರಂತೆ. ಅಲ್ಲದೇ ಮತ್ತೆ ಸಹಾಯ ಬೇಕಾದಲ್ಲಿ ತನ್ನನ್ನು ಸಂಪರ್ಕಿಸುವಂತೆ ತಿಳಿಸಿದ್ದಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಡಿಕೆ ಶಿವಕುಮಾರ್ ಭೇಟಿಯಾದ ರಿಷಬ್ ಶೆಟ್ಟಿ: ರಾಹುಲ್ ಗಾಂಧಿ ಬಗ್ಗೆ ನೋ ಕಾಮೆಂಟ್ಸ್ ಎಂದಿದ್ರು ಎಂದ ನೆಟ್ಟಿಗರು

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಮುಂದಿನ ಸುದ್ದಿ
Show comments