Webdunia - Bharat's app for daily news and videos

Install App

ಬುಚಿ ಬಾಬು ಸನಾ ಅವರ ಚಿತ್ರದಲ್ಲಿ ನಟಿಸಲಿದ್ದಾರಂತೆ ಈ ನಟ!

Webdunia
ಗುರುವಾರ, 1 ಏಪ್ರಿಲ್ 2021 (09:47 IST)
ಹೈದರಾಬಾದ್ : ಉಪ್ಪೇನಾ ಖ್ಯಾತಿಯ ಬುಚಿ ಬಾಬು ಸನಾ ಈಗ ಟಾಲಿವುಡ್ ನ ಸ್ಟಾರ್ ನಟನೊಂದಿಗೆ ಕ್ರೀಡಾ ಆಧಾರಿತ ಚಿತ್ರ ಮಾಡಲು ಯೋಜಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಹೌದು, ಬುಚಿ ಬಾಬು ಸನಾ ಅವರು ಜೂನಿಯರ್ ಎನ್ ಟಿಆರ್ ಅವರ ಜೊತೆ ಕ್ರೀಡಾ ಆಧಾರಿತ ಚಿತ್ರ ಮಾಡಲು ಹೊರಟಿದ್ದು, ಇದರಲ್ಲಿ ಜೂನಿಯರ್ ಎನ್ ಟಿಆರ್ ಅವರು 60 ವರ್ಷ ವಯಸ್ಸಿನ ಕ್ರೀಡಾಪಟು ಪಾತ್ರವನ್ನು ನಿರ್ವಹಿಸಲಿದ್ದಾರೆ ಎನ್ನಲಾಗಿದೆ.

ಈ ಚಿತ್ರವನ್ನು ಮೈತ್ರಿ ಮೂವಿ ಮೇಕರ್ಸ್ ನಿರ್ಮಿಸುತ್ತಿದ್ದು, ನಿರ್ದೇಶಕರು ಈಗಾಗಲೇ ಜೂನಿಯರ್ ಎನ್ ಟಿಆರ್ ಅವರು ಸಂಪರ್ಕಿಸಿ ಈ ಬಗ್ಗೆ ಮಾತನಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ. ಆದರೆ ಚಿತ್ರತಂಡ ಜೂನಿಯರ್ ಎನ್ ಟಿಆರ್  ಒಪ್ಪಿಗೆಗಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ. ಈ ಕ್ರೀಡಾ ಆ‍ಧಾರಿತ ಚಿತ್ರ ಹಿಂದಿ ಚಿತ್ರ ದಂಗಲ್ ಮಾದರಿಯಲ್ಲಿರಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ವಿರಾಟ್ ಕೊಹ್ಲಿ ಪರ ಬ್ಯಾಟಿಂಗ್ ಬೀಸಿದ ಸುಮಲತಾಗೆ ಮೊದಲು ಕನ್ನಡ ಕಲಿಯಿರಿ ಎಂದ ನೆಟ್ಟಿಗರು

Kamal Haasan: ಕನ್ನಡಕ್ಕೆ ಅವಮಾನ ಮಾಡಿದ ಕಮಲ್ ಹಾಸನ್ ಸಿನಿಮಾಗೆ ತಕ್ಕ ಶಾಸ್ತಿ

Keerthi Vishnuvardhan: ವಿಷ್ಣುವರ್ಧನ್ ಪುತ್ರಿ ಕೀರ್ತಿ ನಿಜಕ್ಕೂ ಯಾರ ಮಗಳು, ಯಾರಿಂದ ದತ್ತು ಪಡೆದಿದ್ದರು

ವಿಮಾನದಲ್ಲಿ ನೆಚ್ಚಿನ ನಟ ಹರ್ಷವರ್ಧನ್‌ರನ್ನು ನೋಡುತ್ತಿದ್ದ ಹಾಗೇ ಮಹಿಳಾ ಅಭಿಮಾನಿ ಹೀಗೇ ಮಾಡೋದಾ, Viral Video

ಮುಂದಿನ ಸುದ್ದಿ
Show comments