Webdunia - Bharat's app for daily news and videos

Install App

‘ಎಸ್ ಎಸ್ ಎಂಬಿ 28’ ಚಿತ್ರದಲ್ಲಿ ಮಹೇಶ್ ಬಾಬು ಜೋಡಿಯಾಗುತ್ತಾರಾ ಬಾಲಿವುಡ್ ನ ಈ ನಟಿ?

Webdunia
ಶುಕ್ರವಾರ, 7 ಮೇ 2021 (07:45 IST)
ಹೈದರಾಬಾದ್ : ಇತ್ತೀಚೆಗಷ್ಟೇ ಮಹೇಶ್ ಬಾಬು ಹಾಗೂ ತ್ರಿವಿಕ್ರಮ್ ಅವರು ಜೊತೆಯಾಗಿ ಹೊಸ ಯೋಜನೆಯನ್ನು ಘೋಷಣೆ ಮಾಡಿದ್ದಾರೆ.

‘ಎಸ್ ಎಸ್ ಎಂಬಿ 28’ ರಲ್ಲಿ ಮಹೇಶ್ ಬಾಬು ಅವರು ಏಜೆಂಟ್ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರಂತೆ. ಈ ಚಿತ್ರದಲ್ಲಿ ಮಹೇಶ್ ಬಾಬು ಜೊತೆ ನಟಿಸಲು ಬಾಲಿವುಡ್ ನಟ ಜಾನ್ವಿ ಕಪೂರ್  ಅವರನ್ನು ಕರೆತರಲಾಗುತ್ತಿದೆ ಎಂಬ ವದಂತಿ ಕೇಳಿಬಂದಿದೆ.

ಮಹೇಶ್ ಬಾಬು ಮತ್ತು ಜಾನ್ವಿ ಕಪೂರ ಜೋಡಿ ಬಾಕ್ಸ್ ಆಫೀಸ್ ನಲ್ಲಿ ಸೂಪರ್ ಹಿಟ್ ಆಗಲಿದೆ ಎಂದು ನಿರ್ಮಾಪಕರು ಯೋಜಿಸುತ್ತಿದ್ದಾರೆ. ಹಾಗಾಗಿ ಜಾನ್ವಿ ಕಪೂರ್ ಅವರ ಗ್ರೀನ್ ಸಿಗ್ನಲ್ ಗಾಗಿ ಕಾಯುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments