Webdunia - Bharat's app for daily news and videos

Install App

ಈ ಜ್ಯೋತಿಷಿ ಮಾತು ಕೇಳಿ ರಕ್ಷಿತ್ ಜೊತೆ ಬ್ರೇಕ್ ಅಪ್ ಮಾಡಿಕೊಂಡ್ರಾ ರಶ್ಮಿಕಾ?!

Webdunia
ಶನಿವಾರ, 7 ಜನವರಿ 2023 (08:50 IST)
WD
ಹೈದರಾಬಾದ್: ಕಿರಿಕ್ ಪಾರ್ಟಿಯಲ್ಲಿ ಜೋಡಿಯಾಗಿ ನಟಿಸಿದ್ದ ರಕ್ಷಿತ್ ಶೆಟ್ಟಿ, ರಶ್ಮಿಕಾ ಮಂದಣ್ಣ ಬಳಿಕ ಪ್ರೀತಿಸಿ ಮದುವೆಯಾಗುವ ಹಂತಕ್ಕೆ ಬಂದಿದ್ದರು. ಎಂಗೇಜ್ ಮೆಂಟ್ ಆದ ಬಳಿಕ ಇಬ್ಬರ ಸಂಬಂಧ ಮುರಿದು ಬಿದ್ದಿತ್ತು.

ಈ ಕಾರಣಕ್ಕೆ ರಶ್ಮಿಕಾ ಇಂದಿಗೂ ಟ್ರೋಲ್ ಆಗುತ್ತಲೇ ಇದ್ದಾರೆ. ತೆಲುಗಿನಲ್ಲಿ ಕ್ಲಿಕ್ ಆದ ಮೇಲೆ ರಕ್ಷಿತ್ ಗೆ ಕೈ ಕೊಟ್ಟರು ಎಂಬಿತ್ಯಾದಿ ಟೀಕೆಗಳು ಬರುತ್ತಲೇ ಇವೆ.

ಈ ನಡುವೆ ಜ್ಯೋತಿಷಿ ವೇಣು ಸ್ವಾಮಿ ಎಂಬವರು ರಶ್ಮಿಕಾ ಮತ್ತು ರಕ್ಷಿತ್ ಜಾತಕ ನೋಡಿ ಹೇಳಿದ ಭವಿಷ್ಯದಿಂದಲೇ ಇಬ್ಬರ ಸಂಬಂಧ ಮುರಿದು ಬಿತ್ತು ಎಂಬ ಸುದ್ದಿಯೊಂದು ಹರಿದಾಡುತ್ತಿದೆ. ಟಾಲಿವುಡ್ ನ ಖ್ಯಾತ ನಟರ ಭವಿಷ್ಯ ಹೇಳುವ ವೇಣು ಸ್ವಾಮಿ ಈ ಮೊದಲೇ ರಶ್ಮಿಕಾ ಮತ್ತು ರಕ್ಷಿತ್ ಜಾತಕ ನೋಡಿ ಹೊಂದಾಣಿಕೆಯಾಗಲ್ಲ. ರಕ್ಷಿತ್ ಜೊತೆ ಬ್ರೇಕಪ್ ಮಾಡಿಕೊಂಡರೆ ರಶ್ಮಿಕಾ ಸಿನಿಮಾದಲ್ಲಿ ದೊಡ್ಡ ಹೀರೋಯಿನ್ ಆಗ್ತಾರೆ ಎಂದು ಭವಿಷ್ಯ ಹೇಳಿದ್ದರಂತೆ. ಅದೇ ಕಾರಣಕ್ಕೆ ರಶ್ಮಿಕಾ ಬ್ರೇಕಪ್ ಮಾಡಿಕೊಂಡರು ಎಂಬ ಸುದ್ದಿ ಹರಿದಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಉಪೇಂದ್ರಗೆ ಜೋಡಿಯಾದ ಮಾಲಾಶ್ರೀ ಮಗಳು ಆರಾಧನಾ, ವಯಸ್ಸಿನ ಅಂತರ ಬಗ್ಗೆ ಚಿತ್ರತಂಡ ಹೀಗೇ ಹೇಳಿದ್ದು

ಈ ಒಬ್ಬ ವ್ಯಕ್ತಿಯನ್ನು ನೆಪ ಮಾಡಿ ಜಾಮೀನು ರದ್ದು ಮಾಡಬೇಡಿ ಎನ್ನುತ್ತಿರುವ ಪವಿತ್ರಾ ಗೌಡ

ಅಬ್ಬಬ್ಬಾ ಏನಿದೂ ದೀಪಿಕಾ ಪಡುಕೋಣೆ ಹವಾ: ಇನ್‌ಸ್ಟಾಗ್ರಾಂನಲ್ಲಿ ರೊನಾಲ್ಡೊ, ಪಾಂಡ್ಯರನ್ನೇ ಮೀರಿಸಿದ ಕನ್ನಡತಿ

ಡಿವೋರ್ಸ್ ವದಂತಿ ಬೆನ್ನಲ್ಲೇ ಹನ್ಸಿಕಾ ಇನ್‌ಸ್ಟಾಗ್ರಾಂನಲ್ಲಿ ಭಾರೀ ಬದಲಾವಣೆ

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

ಮುಂದಿನ ಸುದ್ದಿ
Show comments